Micah · chapter 3 · verse 11
Micah 3:11 in Kannada
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
Adara mukhyastharu lanchakke nyaayateerisuttaare; adara yaajakaru sambalakke bodhisuttaare; adara pravaa digalu hanakke shakuna heluttaare; aadaroo kartana mele aatukondu--kartanu namma madhyadalli illavo? Namma mele kedu baruvadilla annu ttaare.aadakaarana nimma nimittave, cheeyonu holada haage ulalpaduvadu; yeroosalemu dibbegalaaguvadu, aalayada parvatavu adaviya unnata sthalagala haagaaguvadu.
Micah 3:11 in English
- King James Version (KJV)
- The heads thereof judge for reward, and the priests thereof teach for hire, and the prophets thereof divine for money: yet will they lean upon the LORD, and say, [Is] not the LORD among us? none evil can come upon us.
- World English Bible (WEB)
- Her leaders judge for bribes, and her priests teach for a price, and her prophets tell fortunes for money; yet they lean on the LORD, and say, “Isn’t the LORD among us? No disaster will come on us.”
- American Standard Version (ASV)
- The heads thereof judge for reward, and the priests thereof teach for hire, and the prophets thereof divine for money: yet they lean upon Jehovah, and say, Is not Jehovah in the midst of us? no evil shall come upon us.
- Bible in Basic English (BBE)
- Its heads take rewards for judging, and the priests take payment for teaching, and the prophets get silver for reading the future: but still, supporting themselves on the Lord, they say, Is not the Lord among us? no evil will overtake us.
- Darby Translation (DBY)
- The heads thereof judge for reward, and the priests thereof teach for hire, and the prophets thereof divine for money; yet do they lean upon Jehovah, and say, Is not Jehovah in the midst of us? no evil shall come upon us.
- Webster's Bible (WBS)
- Her heads judge for reward, and her priests teach for hire, and her prophets divine for money; yet will they lean upon the LORD, and say, [Is] not the LORD among us? no evil can come upon us.
- Young's Literal Translation (YLT)
- Her heads for a bribe do judge, And her priests for hire do teach, And her prophets for silver divine, And on Jehovah they lean, saying, 'Is not Jehovah in our midst? Evil doth not come in upon us.'
Read in context
- 9ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
- 10ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
- 11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- 12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
Cross references
- Jeremiah 6:13 ಯೆರೆಮೀಯ 6:13ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.
- Isaiah 1:23 ಯೆಶಾಯ 1:23ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
- Micah 3:5 ಮೀಕ 3:5ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
- Titus 1:11 ತೀತನಿಗೆ 1:11ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
- Jeremiah 7:4 ಯೆರೆಮೀಯ 7:4ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
- Acts 8:18–20 ಅಪೊಸ್ತಲರ ಕೃತ್ಯಗಳು 8:18–20ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು-- ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು. ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- Isaiah 48:2 ಯೆಶಾಯ 48:2ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- 1 Peter 5:2 1 ಪೇತ್ರನು 5:2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
- 1 Samuel 12:3–4 1 ಸಮುವೇಲನು 12:3–4ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು. ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು.
- Numbers 16:15 ಅರಣ್ಯಕಾಂಡ 16:15ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
Original words (Hebrew)
- heads · H7218רֹאשׁ rôʼsh
- judge · H8199שָׁפַט shâphaṭ
- reward · H7810שַׁחַד shachad
- priests · H3548כֹּהֵן kôhên
- teach · H3384יָרָה yârâh
- hire · H4242מְחִיר mᵉchîyr
- prophets · H5030נָבִיא nâbîyʼ
- divine · H7080קָסַם qâçam
- money · H3701כֶּסֶף keçeph
- lean · H8172שָׁעַן shâʻan
- say · H559אָמַר ʼâmar
- among · H7130קֶרֶב qereb
- evil · H7451רַע raʻ
- come · H935בּוֹא bôwʼ