Micah · chapter 3 · verse 12
Micah 3:12 in Kannada
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
Aadakaarana nimma nimittave, cheeyonu holada haage ulalpaduvadu; yeroosalemu dibbegalaaguvadu, aalayada parvatavu adaviya unnata sthalagala haagaaguvadu.
Micah 3:12 in English
- King James Version (KJV)
- Therefore shall Zion for your sake be plowed [as] a field, and Jerusalem shall become heaps, and the mountain of the house as the high places of the forest.
- World English Bible (WEB)
- Therefore Zion for your sake will be plowed like a field, and Jerusalem will become heaps of rubble, and the mountain of the temple like the high places of a forest.
- American Standard Version (ASV)
- Therefore shall Zion for your sake be plowed as a field, and Jerusalem shall become heaps, and the mountain of the house as the high places of a forest.
- Bible in Basic English (BBE)
- For this reason, Zion will be ploughed like a field because of you, and Jerusalem will become a mass of broken walls, and the mountain of the house like a high place in the woods.
- Darby Translation (DBY)
- Therefore shall Zion for your sake be ploughed [as] a field, and Jerusalem shall become heaps, and the mountain of the house as the high places of a forest.
- Webster's Bible (WBS)
- Therefore shall Zion for your sake be plowed [as] a field, and Jerusalem shall become heaps, and the mountain of the house as the high places of the forest.
- Young's Literal Translation (YLT)
- Therefore, for your sake, Zion is ploughed a field, and Jerusalem is heaps, And the mount of the house [is] for high places of a forest!
Read in context
- 10ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
- 11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- 12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
Cross references
- Jeremiah 26:18 ಯೆರೆಮೀಯ 26:18ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
- Psalm 79:1 ಕೀರ್ತನೆಗಳು 79:1ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
- Micah 4:1–2 ಮೀಕ 4:1–2ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು. ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
- Micah 1:6 ಮೀಕ 1:6ಹೀಗಿರುವದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬೆಯಾಗಿಯೂ ದ್ರಾಕ್ಷೇ ಬಳ್ಳಿ ನೆಡುವ ಸ್ಥಳವಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು; ಅದರ ಅಸ್ತಿವಾರಗಳನ್ನು ಹೊರ ಗೆಡುವೆನು.
- Matthew 24:2 ಮತ್ತಾಯನು 24:2ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
- Psalm 107:34 ಕೀರ್ತನೆಗಳು 107:34ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
- Isaiah 2:2–3 ಯೆಶಾಯ 2:2–3ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು. ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- Acts 6:13–14 ಅಪೊಸ್ತಲರ ಕೃತ್ಯಗಳು 6:13–14ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ. ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.