Micah · chapter 3 · verse 2
Micah 3:2 in Kannada
ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ,
Olledannu hagemaadi kettaddannu preetimaaduvavare, avara melininda avara charmavannoo avara elubugala melininda avara maansavannoo kittukollu vavare,
Micah 3:2 in English
- King James Version (KJV)
- Who hate the good, and love the evil; who pluck off their skin from off them, and their flesh from off their bones;
- World English Bible (WEB)
- You who hate the good, and love the evil; who tear off their skin, and their flesh from off their bones;
- American Standard Version (ASV)
- ye who hate the good, and love the evil; who pluck off their skin from off them, and their flesh from off their bones;
- Bible in Basic English (BBE)
- You who are haters of good and lovers of evil, pulling off their skin from them and their flesh from their bones;
- Darby Translation (DBY)
- Ye who hate the good, and love evil; who pluck off their skin from them, and their flesh from off their bones;
- Webster's Bible (WBS)
- Who hate the good, and love the evil; who pluck off their skin from them, and their flesh from off their bones;
- Young's Literal Translation (YLT)
- Ye who are hating good, and loving evil, Taking violently their skin from off them, And their flesh from off their bones,
Read in context
- 1ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
- 2ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ,
- 3ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
- 4ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
Cross references
- Ezekiel 22:27 ಯೆಹೆಜ್ಕೇಲನು 22:27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- Psalm 53:4 ಕೀರ್ತನೆಗಳು 53:4ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?
- Proverbs 28:4 ಜ್ಞಾನೋಕ್ತಿಗಳು 28:4ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.
- 2 Chronicles 19:2 2 ಪೂರ್ವಕಾಲವೃತ್ತಾಂತ 19:2ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
- 1 Kings 22:6–8 1 ಅರಸುಗಳು 22:6–8ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
- 1 Kings 21:20 1 ಅರಸುಗಳು 21:20ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
- Romans 12:9 ರೋಮಾಪುರದವರಿಗೆ 12:9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
- Romans 1:32 ರೋಮಾಪುರದವರಿಗೆ 1:32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- 2 Timothy 3:3 2 ತಿಮೊಥೆಯನಿಗೆ 3:3ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ
- Acts 7:51–52 ಅಪೊಸ್ತಲರ ಕೃತ್ಯಗಳು 7:51–52ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Amos 5:10–14 ಆಮೋಸ 5:10–14ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ. ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ. ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು. ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ. ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ.
- John 15:18–19 ಯೋಹಾನನು 15:18–19ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ. ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.