Skip to content
ThuthiThuthiThuthi
Micah · chapter 3 · verse 4

Micah 3:4 in Kannada

ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.

Aaga avaru kartanige moreyiduvaru; aadare aatanu avarige uttara koduvadilla. Avaru ketta kriyegalannu maadida prakaarave, aa kaaladalli avarige tanna mukhavannu maremaaduvanu.

Micah 3:4 in English

King James Version (KJV)
Then shall they cry unto the LORD, but he will not hear them: he will even hide his face from them at that time, as they have behaved themselves ill in their doings.
World English Bible (WEB)
Then they will cry to the LORD, but he will not answer them. Yes, he will hide his face from them at that time, because they made their deeds evil.”
American Standard Version (ASV)
Then shall they cry unto Jehovah, but he will not answer them; yea, he will hide his face from them at that time, according as they have wrought evil in their doings.
Bible in Basic English (BBE)
Then they will be crying to the Lord for help, but he will not give them an answer: yes, he will keep his face veiled from them at that time, because their acts have been evil.
Darby Translation (DBY)
Then shall they cry unto Jehovah, but he will not answer them; and he will hide his face from them at that time, according as they have wrought evil in their doings.
Webster's Bible (WBS)
Then shall they cry to the LORD, but he will not hear them: he will even hide his face from them at that time, as they have behaved themselves ill in their doings.
Young's Literal Translation (YLT)
Then do they cry unto Jehovah, And He doth not answer them, And hideth His face from them at that time, As they have made evil their doings.

Read in context

  1. 2ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ,
  2. 3ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
  3. 4ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
  4. 5ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
  5. 6ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
Read all of Micah 3

Cross references

Original words (Hebrew)

Micah 3:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.