Skip to content
ThuthiThuthiThuthi
Micah · chapter 3 · verse 5

Micah 3:5 in Kannada

ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.

Tanna janaru tappuvante maaduva pravaadigala vishayavaagi kartanu heege heluttaane--avarige tinnuvadakke koduvantavarige--nimage samaadhaanavaagali endu heluttaare; aadare tamma baayige enoo kodadavana virodhavaagi yuddhakkoo avaru siddharaaguvaru.

Micah 3:5 in English

King James Version (KJV)
Thus saith the LORD concerning the prophets that make my people err, that bite with their teeth, and cry, Peace; and he that putteth not into their mouths, they even prepare war against him.
World English Bible (WEB)
The LORD says concerning the prophets who lead my people astray—for those who feed their teeth, they proclaim, “Peace!” and whoever doesn’t provide for their mouths, they prepare war against him:
American Standard Version (ASV)
Thus saith Jehovah concerning the prophets that make my people to err; that bite with their teeth, and cry, Peace; and whoso putteth not into their mouths, they even prepare war against him:
Bible in Basic English (BBE)
This is what the Lord has said about the prophets by whom my people have been turned from the right way; who, biting with their teeth, say, Peace; and if anyone puts nothing in their mouths they make ready for war against him.
Darby Translation (DBY)
Thus saith Jehovah concerning the prophets that cause my people to err, that bite with their teeth, and cry, Peace! but whoso putteth not into their mouths they prepare war against him:
Webster's Bible (WBS)
Thus saith the LORD concerning the prophets that make my people err, that bite with their teeth, and cry, Peace; and he that putteth not into their mouths, they even prepare war against him:
Young's Literal Translation (YLT)
Thus said Jehovah concerning the prophets Who are causing My people to err, Who are biting with their teeth, And have cried 'Peace,' And he who doth not give unto their mouth, They have sanctified against him war.

Read in context

  1. 3ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
  2. 4ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
  3. 5ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
  4. 6ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
  5. 7ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
Read all of Micah 3

Cross references

Original words (Hebrew)

Micah 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.