Skip to content
ThuthiThuthiThuthi
Micah · chapter 3 · verse 6

Micah 3:6 in Kannada

ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.

Darshanavillada nimage raatri yaaguvadu; shakunavillade nimage kattalaaguvadu; haudu, pravaadigala mele soorya munugu vadu, avara mele hagalu kattalaaguvadu.

Micah 3:6 in English

King James Version (KJV)
Therefore night [shall be] unto you, that ye shall not have a vision; and it shall be dark unto you, that ye shall not divine; and the sun shall go down over the prophets, and the day shall be dark over them.
World English Bible (WEB)
“Therefore night is over you, with no vision, and it is dark to you, that you may not divine; and the sun will go down on the prophets, and the day will be black over them.
American Standard Version (ASV)
Therefore it shall be night unto you, that ye shall have no vision; and it shall be dark unto you, that ye shall not divine; and the sun shall go down upon the prophets, and the day shall be black over them.
Bible in Basic English (BBE)
For this cause it will be night for you, without a vision; and it will be dark for you, without knowledge of the future; the sun will go down over the prophets, and the day will be black over them.
Darby Translation (DBY)
therefore ye shall have night without a vision; and it shall be dark unto you, without divination; and the sun shall go down upon the prophets, and the day shall be black over them.
Webster's Bible (WBS)
Therefore night [shall be] to you, that ye shall not have a vision; and it shall be dark to you, that ye shall not divine; and the sun shall go down over the prophets, and the day shall be dark over them.
Young's Literal Translation (YLT)
Therefore a night ye have without vision, And darkness ye have without divination, And gone in hath the sun on the prophets, And black over them hath been the day.

Read in context

  1. 4ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
  2. 5ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
  3. 6ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
  4. 7ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
  5. 8ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
Read all of Micah 3

Cross references

Original words (Hebrew)

Micah 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.