Skip to content
ThuthiThuthiThuthi
Micah · chapter 3 · verse 7

Micah 3:7 in Kannada

ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.

Aaga darshigalu naachikepaduvaru, shakunagaararu vismayagolluvaru; haudu, devarinda uttara villada kaarana ellaroo tamma tutigalannu muchchi kolluvaru.

Micah 3:7 in English

King James Version (KJV)
Then shall the seers be ashamed, and the diviners confounded: yea, they shall all cover their lips; for [there is] no answer of God.
World English Bible (WEB)
The seers shall be disappointed, and the diviners confounded. Yes, they shall all cover their lips, for there is no answer from God.”
American Standard Version (ASV)
And the seers shall be put to shame, and the diviners confounded; yea, they shall all cover their lips; for there is no answer of God.
Bible in Basic English (BBE)
And the seers will be shamed, and the readers of the future will be at a loss, all of them covering their lips; for there is no answer from God.
Darby Translation (DBY)
And the seers shall be ashamed, and the diviners confounded; and they shall all cover their lips, for there will be no answer of God.
Webster's Bible (WBS)
Then shall the seers be ashamed, and the diviners confounded: yes, they shall all cover their lips; for [there is] no answer of God.
Young's Literal Translation (YLT)
And ashamed have been the seers, And confounded have been the diviners, And covered their lip have all of them, For their is no answer, O God.

Read in context

  1. 5ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
  2. 6ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
  3. 7ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
  4. 8ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
  5. 9ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
Read all of Micah 3

Cross references

Original words (Hebrew)

Micah 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.