Skip to content
ThuthiThuthiThuthi
Micah · chapter 3 · verse 9

Micah 3:9 in Kannada

ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,

Yaakobana manetanadavara pradhaanare, israayelina manetanadavara nyaayaa dhipatigale, nyaayavannu asahyisi ellaa yathaartha tvavannu donku maaduvavare,

Micah 3:9 in English

King James Version (KJV)
Hear this, I pray you, ye heads of the house of Jacob, and princes of the house of Israel, that abhor judgment, and pervert all equity.
World English Bible (WEB)
Please listen to this, you heads of the house of Jacob, and rulers of the house of Israel, who abhor justice, and pervert all equity,
American Standard Version (ASV)
Hear this, I pray you, ye heads of the house of Jacob, and rulers of the house of Israel, that abhor justice, and pervert all equity.
Bible in Basic English (BBE)
Then give ear to this, you heads of the children of Jacob, you rulers of the children of Israel, hating what is right, twisting what is straight.
Darby Translation (DBY)
Hear this, I pray you, ye heads of the house of Jacob, and princes of the house of Israel, that abhor judgment, and pervert all equity,
Webster's Bible (WBS)
Hear this, I pray you, ye heads of the house of Jacob, and princes of the house of Israel, that abhor judgment, and pervert all equity.
Young's Literal Translation (YLT)
Hear this, I pray you, heads of the house of Jacob, And ye judges of the house of Israel, Who are making judgment abominable, And all uprightness do pervert.

Read in context

  1. 7ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
  2. 8ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
  3. 9ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
  4. 10ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
  5. 11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
Read all of Micah 3

Cross references

Original words (Hebrew)

Micah 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.