Micah · chapter 4 · verse 10
Micah 4:10 in Kannada
ಚೀಯೋನಿನ ಕುಮಾರ್ತೆಯೇ, ಹೆರುವವಳಂತೆ ವೇದನೆಪಡು. ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬೆಲಿಗೆ ಹೋಗುವಿ; ಅಲ್ಲಿ ನಿನಗೆ ಬಿಡುಗಡೆಯಾಗುವದು; ಅಲ್ಲಿ ಕರ್ತನು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿ ಸುವನು.
Cheeyonina kumaarteye, heruvavalante vedanepadu. Eega pattanadolaginda horatu holadalli vaasamaadi baabelige hoguvi; alli ninage bidugadeyaaguvadu; alli kartanu ninnannu ninna shatrugala kaiyolaginda vimochi suvanu.
Micah 4:10 in English
- King James Version (KJV)
- Be in pain, and labour to bring forth, O daughter of Zion, like a woman in travail: for now shalt thou go forth out of the city, and thou shalt dwell in the field, and thou shalt go [even] to Babylon; there shalt thou be delivered; there the LORD shall redeem thee from the hand of thine enemies.
- World English Bible (WEB)
- Be in pain, and labor to give birth, daughter of Zion, like a woman in travail; for now you will go out of the city, and will dwell in the field, and will come even to Babylon. There you will be rescued. There the LORD will redeem you from the hand of your enemies.
- American Standard Version (ASV)
- Be in pain, and labor to bring forth, O daughter of Zion, like a woman in travail; for now shalt thou go forth out of the city, and shalt dwell in the field, and shalt come even unto Babylon: there shalt thou be rescued; there will Jehovah redeem thee from the hand of thine enemies.
- Bible in Basic English (BBE)
- Be in pain, make sounds of grief, O daughter of Zion, like a woman in childbirth: for now you will go out of the town, living in the open country, and will come even to Babylon; there you will have salvation; there the Lord will make you free from the hands of your haters.
- Darby Translation (DBY)
- Be in pain, and labour to bring forth, O daughter of Zion, like a woman in travail; for now shalt thou go forth out of the city, and thou shalt dwell in the field, and thou shalt go even to Babylon: there shalt thou be delivered; there Jehovah will redeem thee from the hand of thine enemies.
- Webster's Bible (WBS)
- Be in pain, and labor to bring forth, O daughter of Zion, like a woman in travail: for now shalt thou go forth from the city, and thou shalt dwell in the field, and thou shalt go [even] to Babylon; there shalt thou be delivered; there the LORD shall redeem thee from the hand of thy enemies.
- Young's Literal Translation (YLT)
- Be pained, and bring forth, O daughter of Zion, As a travailing woman, For now, thou goest forth from the city, And thou hast dwelt in the field, And thou hast gone unto Babylon, There thou art delivered, There redeem thee doth Jehovah from the hand of thine enemies.
Read in context
- 8ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.
- 9ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.
- 10ಚೀಯೋನಿನ ಕುಮಾರ್ತೆಯೇ, ಹೆರುವವಳಂತೆ ವೇದನೆಪಡು. ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬೆಲಿಗೆ ಹೋಗುವಿ; ಅಲ್ಲಿ ನಿನಗೆ ಬಿಡುಗಡೆಯಾಗುವದು; ಅಲ್ಲಿ ಕರ್ತನು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿ ಸುವನು.
- 11ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
- 12ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
Cross references
- Isaiah 48:20 ಯೆಶಾಯ 48:20ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
- Hosea 2:14 ಹೋಶೇಯ 2:14ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
- 2 Kings 20:18 2 ಅರಸುಗಳು 20:18ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು.
- Isaiah 43:14 ಯೆಶಾಯ 43:14ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
- Isaiah 45:13 ಯೆಶಾಯ 45:13ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 52:9–12 ಯೆಶಾಯ 52:9–12ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ. ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು. ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ. ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
- Hosea 13:13 ಹೋಶೇಯ 13:13ಹೆರು ವವಳ ಸಂಕಟಗಳು ಅವನ ಮೇಲೆಯೇ ಬರುವವು. ಅವನು ಬುದ್ಧಿಹೀನ ಮಗನಾಗಿದ್ದಾನೆ; ಮಕ್ಕಳು ಹುಟ್ಟುವ ಸ್ಥಳದಲ್ಲಿ ಅವನು ಬಹಳ ಹೊತ್ತು ನಿಲ್ಲುವದಿಲ್ಲ.
- Psalm 106:10 ಕೀರ್ತನೆಗಳು 106:10ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
- Jeremiah 15:21 ಯೆರೆಮೀಯ 15:21ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
- Revelation 12:14 ಪ್ರಕಟನೆ 12:14ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.
- Zechariah 2:7–9 ಜೆಕರ್ಯ 2:7–9ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ. ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
- 2 Chronicles 36:20 2 ಪೂರ್ವಕಾಲವೃತ್ತಾಂತ 36:20ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
Original words (Hebrew)
- pain · H2342חוּל chûwl
- forth · H1518גִּיחַ gîyach
- daughter · H1323בַּת bath
- Zion · H6726צִיּוֹן Tsîyôwn
- travail · H3205יָלַד yâlad
- forth · H3318יָצָא yâtsâʼ
- city · H7151קִרְיָה qiryâh
- dwell · H7931שָׁכַן shâkan
- field · H7704שָׂדֶה sâdeh
- go · H935בּוֹא bôwʼ
- Babylon · H894בָּבֶל Bâbel
- delivered · H5337נָצַל nâtsal
- redeem · H1350גָּאַל gâʼal
- hand · H3709כַּף kaph
- enemies · H341אֹיֵב ʼôyêb