Skip to content
ThuthiThuthiThuthi
Micah · chapter 4 · verse 11

Micah 4:11 in Kannada

ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.

Aadare eega aneka janaangagalu ninage virodhavaagi koodibandive; avaru--avalu kedisalpadali, cheeyonina mele namma kannugalu drushtisali endu heluttaare.

Micah 4:11 in English

King James Version (KJV)
Now also many nations are gathered against thee, that say, Let her be defiled, and let our eye look upon Zion.
World English Bible (WEB)
Now many nations have assembled against you, that say, “Let her be defiled, and let our eye gloat over Zion.”
American Standard Version (ASV)
And now many nations are assembled against thee, that say, Let her be defiled, and let our eye see [our desire] upon Zion.
Bible in Basic English (BBE)
And now a number of nations have come together against you, and they say, Let her be made unclean and let our eyes see the fate of Zion.
Darby Translation (DBY)
And now many nations are assembled against thee, that say, Let her be profaned, and let our eye look upon Zion.
Webster's Bible (WBS)
Now also many nations are gathered against thee, that say, Let her be defiled, and let our eye look upon Zion.
Young's Literal Translation (YLT)
And now, gathered against thee have been many nations, who are saying: 'Let her be defiled, and our eyes look on Zion.'

Read in context

  1. 9ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.
  2. 10ಚೀಯೋನಿನ ಕುಮಾರ್ತೆಯೇ, ಹೆರುವವಳಂತೆ ವೇದನೆಪಡು. ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬೆಲಿಗೆ ಹೋಗುವಿ; ಅಲ್ಲಿ ನಿನಗೆ ಬಿಡುಗಡೆಯಾಗುವದು; ಅಲ್ಲಿ ಕರ್ತನು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿ ಸುವನು.
  3. 11ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
  4. 12ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
  5. 13ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
Read all of Micah 4

Cross references

Original words (Hebrew)

Micah 4:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.