Micah · chapter 4 · verse 12
Micah 4:12 in Kannada
ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
Aadare kartana yochanegalu avarige tiliyavu, aatana aalochaneyannu avaru grahisalilla; kanadalli sivudugala haage avarannu koodisuvanu.cheeyonina kumaarteye; eddu tuli. Ninna kombannu kabbinavaagiyoo ninna gorasegalannu taamravaagiyoo maaduvenu. Neenu aneka janagalannu pudipudimaaduvi; mattu avara laabhavannu kartanigoo avara sampattannu samasta bhoomiya kartanigoo pratishthe maaduvenu.
Micah 4:12 in English
- King James Version (KJV)
- But they know not the thoughts of the LORD, neither understand they his counsel: for he shall gather them as the sheaves into the floor.
- World English Bible (WEB)
- But they don’t know the thoughts of the LORD, neither do they understand his counsel; for he has gathered them like the sheaves to the threshing floor.
- American Standard Version (ASV)
- But they know not the thoughts of Jehovah, neither understand they his counsel; for he hath gathered them as the sheaves to the threshing-floor.
- Bible in Basic English (BBE)
- But they have no knowledge of the thoughts of the Lord, their minds are not able to see his purpose: for he has got them together like stems of grain to the crushing-floor.
- Darby Translation (DBY)
- But they know not the thoughts of Jehovah, neither understand they his counsel; for he hath gathered them together as the sheaves into the threshing-floor.
- Webster's Bible (WBS)
- But they know not the thoughts of the LORD, neither understand they his counsel: for he will gather them as sheaves into the floor.
- Young's Literal Translation (YLT)
- They have not known the thoughts of Jehovah, Nor have they understood His counsel, For He hath gathered them as a sheaf [into] a threshing-floor.
Read in context
- 10ಚೀಯೋನಿನ ಕುಮಾರ್ತೆಯೇ, ಹೆರುವವಳಂತೆ ವೇದನೆಪಡು. ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬೆಲಿಗೆ ಹೋಗುವಿ; ಅಲ್ಲಿ ನಿನಗೆ ಬಿಡುಗಡೆಯಾಗುವದು; ಅಲ್ಲಿ ಕರ್ತನು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿ ಸುವನು.
- 11ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
- 12ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- 13ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
Cross references
- Isaiah 55:8 ಯೆಶಾಯ 55:8ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.
- Jeremiah 29:11 ಯೆರೆಮೀಯ 29:11ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
- Romans 11:33–34 ರೋಮಾಪುರದವರಿಗೆ 11:33–34ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ! ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
- Joel 3:12–13 ಯೋವೇಲ 3:12–13ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು. ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
- Luke 3:17 ಲೂಕನು 3:17ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
- Zechariah 14:1–3 ಜೆಕರ್ಯ 14:1–3ಇಗೋ, ಕರ್ತನ ದಿನವು ಬರುತ್ತದೆ. ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ. ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
- Revelation 14:14–20 ಪ್ರಕಟನೆ 14:14–20ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು. ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು. ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು. ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು. ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.