Micah · chapter 4 · verse 13
Micah 4:13 in Kannada
ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
Cheeyonina kumaarteye; eddu tuli. Ninna kombannu kabbinavaagiyoo ninna gorasegalannu taamravaagiyoo maaduvenu. Neenu aneka janagalannu pudipudimaaduvi; mattu avara laabhavannu kartanigoo avara sampattannu samasta bhoomiya kartanigoo pratishthe maaduvenu.
Micah 4:13 in English
- King James Version (KJV)
- Arise and thresh, O daughter of Zion: for I will make thine horn iron, and I will make thy hoofs brass: and thou shalt beat in pieces many people: and I will consecrate their gain unto the LORD, and their substance unto the Lord of the whole earth.
- World English Bible (WEB)
- Arise and thresh, daughter of Zion, for I will make your horn iron, and I will make your hoofs bronze. You will beat in pieces many peoples. I will devote their gain to the LORD, and their substance to the Lord of the whole earth.
- American Standard Version (ASV)
- Arise and thresh, O daughter of Zion; for I will make thy horn iron, and I will make thy hoofs brass; and thou shalt beat in pieces many peoples: and I will devote their gain unto Jehovah, and their substance unto the Lord of the whole earth.
- Bible in Basic English (BBE)
- Up! and let the grain be crushed, O daughter of Zion, for I will make your horn iron and your feet brass, and a number of peoples will be broken by you, and you will give up their increase to the Lord and their wealth to the Lord of all the earth.
- Darby Translation (DBY)
- Arise and thresh, daughter of Zion, for I will make thy horn iron, and I will make thy hoofs brass; and thou shalt beat in pieces many peoples; and I will devote their gain to Jehovah, and their substance to the Lord of the whole earth.
- Webster's Bible (WBS)
- Arise and thresh, O daughter of Zion: for I will make thy horn iron, and I will make thy hoofs brass: and thou shalt beat in pieces many people: and I will consecrate their gain to JEHOVAH, and their substance to the Lord of the whole earth.
- Young's Literal Translation (YLT)
- Arise, and thresh, O daughter of Zion, For thy horn I make iron, And thy hoofs I make brass, And thou hast beaten small many peoples, And I have devoted to Jehovah their gain, And their wealth to the Lord of the whole earth!
Read in context
- 11ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
- 12ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- 13ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
Cross references
- Isaiah 41:15–16 ಯೆಶಾಯ 41:15–16ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ. ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Isaiah 18:7 ಯೆಶಾಯ 18:7ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
- Isaiah 23:18 ಯೆಶಾಯ 23:18(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- 1 Corinthians 16:2 1 ಕೊರಿಂಥದವರಿಗೆ 16:2ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
- Romans 15:25–28 ರೋಮಾಪುರದವರಿಗೆ 15:25–28ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ. ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ. ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ. ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
- Zechariah 6:5 ಜೆಕರ್ಯ 6:5ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ.
- Revelation 2:26–27 ಪ್ರಕಟನೆ 2:26–27ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ. ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
- Revelation 21:24–26 ಪ್ರಕಟನೆ 21:24–26ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು. ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ. ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Micah 5:8–15 ಮೀಕ 5:8–15ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು. ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು. ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು. ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು. ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ. ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ. ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು. ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
- Zechariah 4:14 ಜೆಕರ್ಯ 4:14ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
- 2 Samuel 8:10–11 2 ಸಮುವೇಲನು 8:10–11ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು. ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು
Original words (Hebrew)
- Arise · H6965קוּם qûwm
- thresh · H1758דּוּשׁ dûwsh
- daughter · H1323בַּת bath
- Zion · H6726צִיּוֹן Tsîyôwn
- make · H7760שׂוּם sûwm
- horn · H7161קֶרֶן qeren
- iron · H1270בַּרְזֶל barzel
- make · H7760שׂוּם sûwm
- hoofs · H6541פַּרְסָה parçâh
- brass · H5154נְחוּשָׁה nᵉchûwshâh
- pieces · H1854דָּקַק dâqaq
- many · H7227רַב rab
- people · H5971עַם ʻam
- consecrate · H2763חָרַם châram
- gain · H1215בֶּצַע betsaʻ
- substance · H2428חַיִל chayil
- Lord · H113אָדוֹן ʼâdôwn
- earth · H776אֶרֶץ ʼerets