Micah · chapter 4 · verse 2
Micah 4:2 in Kannada
ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
Aneka janaangagalu bandu heluva denandare--banniri; kartana bettakke yaakobina devara aalayakke hogona; aatanu tanna maargagalannu namage bodhisuvanu; naavu aatana haadigalalli nadeyuvevu; yaakandare cheeyoninolaginda nyaayapramaanavoo yeroo saleminolaginda devara vaakyavoo horadu vadu.
Micah 4:2 in English
- King James Version (KJV)
- And many nations shall come, and say, Come, and let us go up to the mountain of the LORD, and to the house of the God of Jacob; and he will teach us of his ways, and we will walk in his paths: for the law shall go forth of Zion, and the word of the LORD from Jerusalem.
- World English Bible (WEB)
- Many nations will go and say, “Come! Let’s go up to the mountain of the LORD, and to the house of the God of Jacob; and he will teach us of his ways, and we will walk in his paths.” For the law will go out of Zion, and the LORD’s word from Jerusalem;
- American Standard Version (ASV)
- And many nations shall go and say, Come ye, and let us go up to the mountain of Jehovah, and to the house of the God of Jacob; and he will teach us of his ways, and we will walk in his paths. For out of Zion shall go forth the law, and the word of Jehovah from Jerusalem;
- Bible in Basic English (BBE)
- And a number of nations will go and say, Come, and let us go up to the mountain of the Lord, and to the house of the God of Jacob; and he will give us knowledge of his ways and we will be guided by his word: for from Zion the law will go out, and the word of the Lord from Jerusalem.
- Darby Translation (DBY)
- And many nations shall go and say, Come, and let us go up to the mountain of Jehovah, and to the house of the God of Jacob; and he will teach us of his ways, and we will walk in his paths. For out of Zion shall go forth the law, and Jehovah's word from Jerusalem.
- Webster's Bible (WBS)
- And many nations shall come, and say, Come, and let us go up to the mountain of the LORD, and to the house of the God of Jacob; and he will teach us of his ways, and we will walk in his paths: for the law shall go forth from Zion, and the word of the LORD from Jerusalem.
- Young's Literal Translation (YLT)
- And gone have many nations and said, Come and we go up to the mount of Jehovah, And unto the house of the God of Jacob, And He doth teach us of His ways, And we do walk in His paths, For from Zion doth go forth a law, And a word of Jehovah from Jerusalem.
Read in context
- 1ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
- 2ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
- 3ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
- 4ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
Cross references
- Isaiah 2:3 ಯೆಶಾಯ 2:3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- Jeremiah 31:6 ಯೆರೆಮೀಯ 31:6ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- Isaiah 54:13 ಯೆಶಾಯ 54:13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
- Zechariah 14:8–9 ಜೆಕರ್ಯ 14:8–9ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು. ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
- Psalm 25:12 ಕೀರ್ತನೆಗಳು 25:12ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
- Psalm 25:8–9 ಕೀರ್ತನೆಗಳು 25:8–9ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು. ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
- Isaiah 42:1–4 ಯೆಶಾಯ 42:1–4ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು. ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ. ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ. ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
- James 1:19–25 ಯಾಕೋಬನು 1:19–25ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ. ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ. ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ. ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ. ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು. ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು. ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- Mark 16:20 ಮಾರ್ಕನು 16:20ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- Romans 15:19 ರೋಮಾಪುರದವರಿಗೆ 15:19ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
Original words (Hebrew)
- many · H7227רַב rab
- nations · H1471גּוֹי gôwy
- come · H1980הָלַךְ hâlak
- say · H559אָמַר ʼâmar
- Come · H3212יָלַךְ yâlak
- up · H5927עָלָה ʻâlâh
- mountain · H2022הַר har
- house · H1004בַּיִת bayith
- God · H430אֱלֹהִים ʼĕlôhîym
- Jacob · H3290יַעֲקֹב Yaʻăqôb
- teach · H3384יָרָה yârâh
- ways · H1870דֶּרֶךְ derek
- walk · H3212יָלַךְ yâlak
- paths · H734אֹרַח ʼôrach
- law · H8451תּוֹרָה tôwrâh
- forth · H3318יָצָא yâtsâʼ
- Zion · H6726צִיּוֹן Tsîyôwn
- word · H1697דָּבָר dâbâr
- Jerusalem · H3389יְרוּשָׁלַ͏ִם Yᵉrûwshâlaim