Micah · chapter 4 · verse 3
Micah 4:3 in Kannada
ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
Aaga aatanu aneka janagala madhyadalli nyaayateerisi dooradalliruva balavaada janaanga galige teerpukoduvanu; avaru tamma kattigalannu negalina gulagalaagiyoo tamma eetigalannu kudu golugalaagiyoo maaduvaru; janaangavu janaangada mele kattiyannu ettadu; yuddhaabhyaasa innu mele iradu.
Micah 4:3 in English
- King James Version (KJV)
- And he shall judge among many people, and rebuke strong nations afar off; and they shall beat their swords into plowshares, and their spears into pruninghooks: nation shall not lift up a sword against nation, neither shall they learn war any more.
- World English Bible (WEB)
- and he will judge between many peoples, and will decide concerning strong nations afar off. They will beat their swords into plowshares, and their spears into pruning hooks. Nation will not lift up sword against nation, neither will they learn war any more.
- American Standard Version (ASV)
- and he will judge between many peoples, and will decide concerning strong nations afar off: and they shall beat their swords into plowshares, and their spears into pruning-hooks; nation shall not lift up sword against nation, neither shall they learn war any more.
- Bible in Basic English (BBE)
- And he will be judge between great peoples, and strong nations far away will be ruled by his decisions; their swords will be hammered into plough-blades and their spears into vine-knives: nations will no longer be lifting up their swords against one another, and knowledge of war will have gone for ever.
- Darby Translation (DBY)
- And he shall judge among many peoples, and reprove strong nations, even afar off; and they shall forge their swords into ploughshares, and their spears into pruning-knives: nation shall not lift up sword against nation, neither shall they learn war any more.
- Webster's Bible (WBS)
- And he shall judge among many people, and rebuke strong nations afar off; and they shall beat their swords into plow-shares, and their spears into pruning-hooks: nation shall not lift up a sword against nation, neither shall they learn war any more.
- Young's Literal Translation (YLT)
- And He hath judged between many peoples, And given a decision to mighty nations afar off, They have beaten their swords to ploughshares, And their spears to pruning-hooks, Nation lifteth not up sword unto nation, Nor do they learn war any more.
Read in context
- 1ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
- 2ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
- 3ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
- 4ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
- 5ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
Cross references
- Isaiah 2:4 ಯೆಶಾಯ 2:4ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
- Joel 3:9–16 ಯೋವೇಲ 3:9–16ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು. ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು. ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ. ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ. ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು. ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
- Matthew 25:31–32 ಮತ್ತಾಯನು 25:31–32ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು; ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
- Hosea 2:18 ಹೋಶೇಯ 2:18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- John 5:22–23 ಯೋಹಾನನು 5:22–23ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
- Psalm 96:13 ಕೀರ್ತನೆಗಳು 96:13ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Psalm 110:5–6 ಕೀರ್ತನೆಗಳು 110:5–6ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು. ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
- John 5:27–29 ಯೋಹಾನನು 5:27–29ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ. ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- Zechariah 14:12–19 ಜೆಕರ್ಯ 14:12–19ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು. ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು. ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು. ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು. ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು. ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು. ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು. ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
- Isaiah 65:25 ಯೆಶಾಯ 65:25ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Psalm 98:9 ಕೀರ್ತನೆಗಳು 98:9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
Original words (Hebrew)
- judge · H8199שָׁפַט shâphaṭ
- many · H7227רַב rab
- people · H5971עַם ʻam
- rebuke · H3198יָכַח yâkach
- strong · H6099עָצוּם ʻâtsûwm
- nations · H1471גּוֹי gôwy
- off · H7350רָחוֹק râchôwq
- beat · H3807כָּתַת kâthath
- swords · H2719חֶרֶב chereb
- plowshares · H855אֵת ʼêth
- spears · H2595חֲנִית chănîyth
- pruninghooks · H4211מַזְמֵרָה mazmêrâh
- nation · H1471גּוֹי gôwy
- up · H5375נָשָׂא nâsâʼ
- sword · H2719חֶרֶב chereb
- nation · H1471גּוֹי gôwy
- learn · H3925לָמַד lâmad
- war · H4421מִלְחָמָה milchâmâh