Skip to content
ThuthiThuthiThuthi
Micah · chapter 4 · verse 5

Micah 4:5 in Kannada

ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.

Ellaa janagalalli pratiyobbanu tanna tanna devara hesarinalli nade yuvanu; aadare naavu namma devaraada kartana hesarinalli endendigoo nadeyuvevu.

Micah 4:5 in English

King James Version (KJV)
For all people will walk every one in the name of his god, and we will walk in the name of the LORD our God for ever and ever.
World English Bible (WEB)
Indeed all the nations may walk in the name of their gods, but we will walk in the name of the LORD our God forever and ever.
American Standard Version (ASV)
For all the peoples walk every one in the name of his god; and we will walk in the name of Jehovah our God for ever and ever.
Bible in Basic English (BBE)
For all the peoples will be walking, every one in the name of his god, and we will be walking in the name of the Lord our God for ever and ever.
Darby Translation (DBY)
For all the peoples will walk every one in the name of his god; but we will walk in the name of Jehovah, our God for ever and ever.
Webster's Bible (WBS)
For all people will walk every one in the name of his god, and we will walk in the name of the LORD our God for ever and ever.
Young's Literal Translation (YLT)
For all the peoples do walk, Each in the name of its god — and we, We do walk in the name of Jehovah our God, To the age and for ever.

Read in context

  1. 3ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
  2. 4ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
  3. 5ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
  4. 6ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.
  5. 7ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್‌ ಪರ್ವತದಲ್ಲಿ ಅವರ ಮೇಲೆ ಆಳುವನು,
Read all of Micah 4

Cross references

Original words (Hebrew)

Micah 4:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.