Skip to content
ThuthiThuthiThuthi
Micah · chapter 4 · verse 6

Micah 4:6 in Kannada

ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.

Kartanu heege annuttaane--aa dinadalli kuntaadaddannu koodisi tallibittaddannoo naanu kashtapadisidavarannoo ottugoodisuvenu.

Micah 4:6 in English

King James Version (KJV)
In that day, saith the LORD, will I assemble her that halteth, and I will gather her that is driven out, and her that I have afflicted;
World English Bible (WEB)
“In that day,” says the LORD, “I will assemble that which is lame, and I will gather that which is driven away, and that which I have afflicted;
American Standard Version (ASV)
In that day, saith Jehovah, will I assemble that which is lame, and I will gather that which is driven away, and that which I have afflicted;
Bible in Basic English (BBE)
In that day, says the Lord, I will get together her who goes with uncertain steps, I will get together her who has been sent away, and her on whom I have sent evil;
Darby Translation (DBY)
In that day, saith Jehovah, will I assemble her that halteth, and I will gather her that is driven out, and her that I have afflicted;
Webster's Bible (WBS)
In that day, saith the LORD, I will assemble her that halteth, and I will gather her that is driven out, and her that I have afflicted;
Young's Literal Translation (YLT)
In that day — an affirmation of Jehovah, I do gather the halting one, And the driven away one I bring together, And she whom I have afflicted.

Read in context

  1. 4ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
  2. 5ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
  3. 6ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.
  4. 7ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್‌ ಪರ್ವತದಲ್ಲಿ ಅವರ ಮೇಲೆ ಆಳುವನು,
  5. 8ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.
Read all of Micah 4

Cross references

Original words (Hebrew)

Micah 4:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.