Micah · chapter 4 · verse 8
Micah 4:8 in Kannada
ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.
Idallade neenu mandeya buruje cheeyonina kumaarteya durgave, ninage baru vadu, haudu, modalane doretanavoo yeroo salemina kumaartege raajyavoo baruvadu.
Micah 4:8 in English
- King James Version (KJV)
- And thou, O tower of the flock, the strong hold of the daughter of Zion, unto thee shall it come, even the first dominion; the kingdom shall come to the daughter of Jerusalem.
- World English Bible (WEB)
- You, tower of the flock, the hill of the daughter of Zion, to you it will come. Yes, the former dominion will come, the kingdom of the daughter of Jerusalem.
- American Standard Version (ASV)
- And thou, O tower of the flock, the hill of the daughter of Zion, unto thee shall it come, yea, the former dominion shall come, the kingdom of the daughter of Jerusalem.
- Bible in Basic English (BBE)
- And you, O tower of the flock, Ophel of the daughter of Zion, to you it will come, even the earlier authority, the kingdom of the daughter of Jerusalem.
- Darby Translation (DBY)
- And thou, O tower of the flock, hill of the daughter of Zion, unto thee shall it come, yea, the first dominion shall come, — the kingdom to the daughter of Jerusalem.
- Webster's Bible (WBS)
- And thou, O tower of the flock, the strong hold of the daughter of Zion, to thee shall it come, even the first dominion; the kingdom shall come, to the daughter of Jerusalem.
- Young's Literal Translation (YLT)
- And thou, O tower of Eder, Fort of the daughter of Zion, unto thee it cometh, Yea, come in hath the former rule, The kingdom to the daughter of Jerusalem.
Read in context
- 6ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.
- 7ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
- 8ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.
- 9ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.
- 10ಚೀಯೋನಿನ ಕುಮಾರ್ತೆಯೇ, ಹೆರುವವಳಂತೆ ವೇದನೆಪಡು. ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬೆಲಿಗೆ ಹೋಗುವಿ; ಅಲ್ಲಿ ನಿನಗೆ ಬಿಡುಗಡೆಯಾಗುವದು; ಅಲ್ಲಿ ಕರ್ತನು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿ ಸುವನು.
Cross references
- Isaiah 1:26 ಯೆಶಾಯ 1:26ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
- Revelation 22:5 ಪ್ರಕಟನೆ 22:5ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
- Zechariah 9:10 ಜೆಕರ್ಯ 9:10ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
- Obadiah 1:21 ಓಬದ್ಯ 1:21ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Genesis 35:21 ಆದಿಕಾಂಡ 35:21ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.
- Zechariah 9:12 ಜೆಕರ್ಯ 9:12ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
- Mark 12:1 ಮಾರ್ಕನು 12:1ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
- 2 Samuel 5:7 2 ಸಮುವೇಲನು 5:7ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
- Numbers 24:19 ಅರಣ್ಯಕಾಂಡ 24:19ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
- Psalm 48:12–13 ಕೀರ್ತನೆಗಳು 48:12–13ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ. ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
- Ephesians 1:21 ಎಫೆಸದವರಿಗೆ 1:21ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
Original words (Hebrew)
- tower · H4026מִגְדָּל migdâl
- flock · H5739עֵדֶר ʻêder
- hold · H6076עֹפֶל ʻôphel
- daughter · H1323בַּת bath
- Zion · H6726צִיּוֹן Tsîyôwn
- come · H857אָתָה ʼâthâh
- first · H7223רִאשׁוֹן riʼshôwn
- dominion · H4475מֶמְשָׁלָה memshâlâh
- kingdom · H4467מַמְלָכָה mamlâkâh
- come · H935בּוֹא bôwʼ
- daughter · H1323בַּת bath
- Jerusalem · H3389יְרוּשָׁלַ͏ִם Yᵉrûwshâlaim