Micah · chapter 4 · verse 9
Micah 4:9 in Kannada
ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.
Eega yaake gattiyaagi kooguttee? Ninnalli arasanillavo? Ninna aalochanaakartanu naasha vaadano? Heruvavalante ninage vedane bantu.
Micah 4:9 in English
- King James Version (KJV)
- Now why dost thou cry out aloud? [is there] no king in thee? is thy counsellor perished? for pangs have taken thee as a woman in travail.
- World English Bible (WEB)
- Now why do you cry out aloud? Is there no king in you? Has your counselor perished, that pains have taken hold of you as of a woman in travail?
- American Standard Version (ASV)
- Now why dost thou cry out aloud? Is there no king in thee, is thy counsellor perished, that pangs have taken hold of thee as of a woman in travail?
- Bible in Basic English (BBE)
- Now why are you crying so loudly? is there no king in you? has destruction come on your wise helper? so that pains have taken you like the pains of a woman in childbirth:
- Darby Translation (DBY)
- Now why dost thou cry out aloud? Is there no king in thee? is thy counsellor perished, that pangs have seized thee as a woman in travail?
- Webster's Bible (WBS)
- Now why dost thou cry aloud? [is there] no king in thee? hath thy counselor perished? for pangs have taken thee as a woman in travail.
- Young's Literal Translation (YLT)
- Now, why dost thou shout aloud? A king — is there none in thee? Hath thy counsellor perished, That taken hold of thee hath pain as a travailing woman?
Read in context
- 7ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
- 8ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.
- 9ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.
- 10ಚೀಯೋನಿನ ಕುಮಾರ್ತೆಯೇ, ಹೆರುವವಳಂತೆ ವೇದನೆಪಡು. ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬೆಲಿಗೆ ಹೋಗುವಿ; ಅಲ್ಲಿ ನಿನಗೆ ಬಿಡುಗಡೆಯಾಗುವದು; ಅಲ್ಲಿ ಕರ್ತನು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿ ಸುವನು.
- 11ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
Cross references
- Jeremiah 8:19 ಯೆರೆಮೀಯ 8:19ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?
- Lamentations 4:20 ಪ್ರಲಾಪಗಳು 4:20ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
- Isaiah 3:1–7 ಯೆಶಾಯ 3:1–7ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು. ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು, ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು. ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು. ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು. ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು ಆ ದಿನದಲ್ಲಿ ಅವನು ಆಣೆಯಿಟ್ಟು --ನಾನು ಉಪಶಮನ ಮಾಡುವವನಾಗುವದಿಲ್ಲ, ನನ್ನ ಮನೆಯಲ್ಲಿ ಅನ್ನವಾಗಲಿ ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ ಅಂದನು.
- Hosea 10:3 ಹೋಶೇಯ 10:3ಅವರು--ನಮಗೆ ಅರಸನಿಲ್ಲ, ನಾವು ಕರ್ತನಿಗೆ ಭಯಪಡಲಿಲ್ಲ; ಹಾಗಾದರೆ ಅರಸನು ನಮಗೆ ಏನು ಮಾಡುವನು ಎಂದು ಅಂದುಕೊಳ್ಳುವರು.
- Jeremiah 22:23 ಯೆರೆಮೀಯ 22:23ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
- Hosea 3:4 ಹೋಶೇಯ 3:4ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Jeremiah 30:6–7 ಯೆರೆಮೀಯ 30:6–7ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು? ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
- Isaiah 26:17 ಯೆಶಾಯ 26:17ಓ ಕರ್ತನೇ, ಬಸುರಾದ ಸ್ತ್ರೀಯು ಹೆರುವ ದಕ್ಕೆ ಸವಿಾಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆ ಯಲ್ಲಿ ಅರಚುವಂತೆ ಓ ಕರ್ತನೇ, ನಾವು ನಿನ್ನ ಸಮ್ಮುಖದಲ್ಲಿದ್ದೆವು.
- Isaiah 21:3 ಯೆಶಾಯ 21:3ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
- Jeremiah 50:43 ಯೆರೆಮೀಯ 50:43ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
- Isaiah 13:8 ಯೆಶಾಯ 13:8ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು.
- Hosea 13:10–11 ಹೋಶೇಯ 13:10–11ನಾನೇ ನಿನ್ನ ಅರಸನಾಗಿ ರುವೆನು; ನಿನ್ನ ಎಲ್ಲಾ ಪಟ್ಟಣಗಳಲ್ಲಿ ನಿನ್ನನ್ನು ರಕ್ಷಿಸುವ ಬೇರೆಯ ವನು ಎಲ್ಲಿದ್ದಾನೆ? ಮತ್ತು--ರಾಜನನ್ನೂ ಪ್ರಧಾನ ರನ್ನೂ ನನಗೆ ದಯಪಾಲಿಸು ಎಂದು ನೀನು ಹೇಳಿದ ನ್ಯಾಯಾಧಿಪತಿಗಳು ಎಲ್ಲಿದ್ದಾರೆ? ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು, ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು.