Micah · chapter 5 · verse 1
Micah 5:1 in Kannada
ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
Eega o sainyagala kumaarteye, gumpugalaagi koodikolliri; avanu namage muttige haakiddaane. Israayelina nyaayaadhipatiyannu kolininda kenneya mele hodeyuttaare.
Micah 5:1 in English
- King James Version (KJV)
- Now gather thyself in troops, O daughter of troops: he hath laid siege against us: they shall smite the judge of Israel with a rod upon the cheek.
- World English Bible (WEB)
- Now you shall gather yourself in troops, daughter of troops. He has laid siege against us. They will strike the judge of Israel with a rod on the cheek.
- American Standard Version (ASV)
- Now shalt thou gather thyself in troops, O daughter of troops: he hath laid siege against us; they shall smite the judge of Israel with a rod upon the cheek.
- Bible in Basic English (BBE)
- Now you will give yourselves deep wounds for grief; they will put up a wall round us: they will give the judge of Israel a blow on the face with a rod.
- Darby Translation (DBY)
- Now gather thyself in troops, O daughter of troops; he hath laid siege against us: they shall smite the judge of Israel with a rod upon the cheek.
- Webster's Bible (WBS)
- Now gather thyself in troops, O daughter of troops: he hath laid siege against us: they shall smite the judge of Israel with a rod upon the cheek.
- Young's Literal Translation (YLT)
- Now gather thyself together, O daughter of troops, A siege he hath laid against us, With a rod they smite on the cheek the judge of Israel.
Read in context
- 1ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
- 2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- 3ಆದದರಿಂದ ಹೆರುವವಳು ಹೆರುವ ಕಾಲದ ವರೆಗೂ ಅವನು ಅವರನ್ನು ಒಪ್ಪಿಸಿಬಿಡುವನು; ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲಿನ ಮಕ್ಕಳ ಬಳಿಗೆ ಹಿಂದಿರುಗುವರು.
Cross references
- Lamentations 3:30 ಪ್ರಲಾಪಗಳು 3:30ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.
- Job 16:10 ಯೋಬನು 16:10ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ.
- John 18:22 ಯೋಹಾನನು 18:22ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.
- Matthew 26:67 ಮತ್ತಾಯನು 26:67ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
- John 19:3 ಯೋಹಾನನು 19:3ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.
- Isaiah 33:22 ಯೆಶಾಯ 33:22ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
- 2 Corinthians 11:20 2 ಕೊರಿಂಥದವರಿಗೆ 11:20ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.
- Acts 23:2 ಅಪೊಸ್ತಲರ ಕೃತ್ಯಗಳು 23:2ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು.
- Deuteronomy 28:49 ಧರ್ಮೋಪದೇಶಕಾಂಡ 28:49ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
- 2 Kings 25:1–3 2 ಅರಸುಗಳು 25:1–3ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು. ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು. ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
- Joel 3:9 ಯೋವೇಲ 3:9ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ.
- Amos 2:3 ಆಮೋಸ 2:3ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ.