Skip to content
ThuthiThuthiThuthi
Micah · chapter 5 · verse 10

Micah 5:10 in Kannada

ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.

Kartanu heege annuttaane--aa dinadalli aaguvadenandare--naanu ninna madhyadolaginda ninna kuduregalannu kadidubittu ninna rathagalannu naashamaaduvenu.

Micah 5:10 in English

King James Version (KJV)
And it shall come to pass in that day, saith the LORD, that I will cut off thy horses out of the midst of thee, and I will destroy thy chariots:
World English Bible (WEB)
“It will happen in that day”, says the LORD, “that I will cut off your horses from among you and will destroy your chariots.
American Standard Version (ASV)
And it shall come to pass in that day, saith Jehovah, that I will cut off thy horses out of the midst of thee, and will destroy thy chariots:
Bible in Basic English (BBE)
And it will come about in that day, says the Lord, that I will take away your horses from you, and will give your war-carriages to destruction:
Darby Translation (DBY)
And it shall come to pass in that day, saith Jehovah, that I will cut off thy horses out of the midst of thee, and I will destroy thy chariots.
Webster's Bible (WBS)
And it shall come to pass in that day, saith the LORD, that I will cut off thy horses out of the midst of thee, and I will destroy thy chariots:
Young's Literal Translation (YLT)
And it hath come to pass in that day, An affirmation of Jehovah, I have cut off thy horses from thy midst, And I have destroyed thy chariots,

Read in context

  1. 8ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
  2. 9ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.
  3. 10ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.
  4. 11ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
  5. 12ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ.
Read all of Micah 5

Cross references

Original words (Hebrew)

Micah 5:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.