Skip to content
ThuthiThuthiThuthi
Micah · chapter 5 · verse 11

Micah 5:11 in Kannada

ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.

Ninna deshada pattanagalannu kadidubittu ninna kotegalannellaa kedavihaakuvenu.

Micah 5:11 in English

King James Version (KJV)
And I will cut off the cities of thy land, and throw down all thy strong holds:
World English Bible (WEB)
I will cut off the cities of your land and will tear down all your strongholds.
American Standard Version (ASV)
and I will cut off the cities of thy land, and will throw down all thy strongholds.
Bible in Basic English (BBE)
I will have the towns of your land cut off and all your strong places pulled down:
Darby Translation (DBY)
And I will cut off the cities of thy land, and overthrow all thy strongholds.
Webster's Bible (WBS)
And I will cut off the cities of thy land, and throw down all thy strong holds:
Young's Literal Translation (YLT)
And I have cut off the cities of thy land, And I have thrown down all thy fortresses,

Read in context

  1. 9ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.
  2. 10ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.
  3. 11ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
  4. 12ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ.
  5. 13ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.
Read all of Micah 5

Cross references

Original words (Hebrew)

Micah 5:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.