Micah · chapter 5 · verse 15
Micah 5:15 in Kannada
ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
Idallade kivigodade idda janaangagalige kopadindaloo ugradindaloo muyyi teerisuvenu.
Micah 5:15 in English
- King James Version (KJV)
- And I will execute vengeance in anger and fury upon the heathen, such as they have not heard.
- World English Bible (WEB)
- I will execute vengeance in anger and wrath on the nations that didn’t listen.”
- American Standard Version (ASV)
- And I will execute vengeance in anger and wrath upon the nations which hearkened not.
- Bible in Basic English (BBE)
- And my punishment will be effected on the nations with such burning wrath as they have not had word of.
- Darby Translation (DBY)
- And I will execute vengeance in anger and in fury upon the nations, such as they have not heard of.
- Webster's Bible (WBS)
- And I will execute vengeance in anger and fury upon the heathen, such as they have not heard.
- Young's Literal Translation (YLT)
- And I have done vengeance in anger and in fury, With the nations who have not hearkened!
Read in context
- 13ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.
- 14ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
- 15ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
Cross references
- Micah 5:8 ಮೀಕ 5:8ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- Psalm 149:7 ಕೀರ್ತನೆಗಳು 149:7ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
- Isaiah 65:12 ಯೆಶಾಯ 65:12ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.