Skip to content
ThuthiThuthiThuthi
Micah · chapter 5 · verse 7

Micah 5:7 in Kannada

ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.

Idallade yaakobina sheshavu aneka janagala madhyadalli kartaninda manjina haageyoo hullina mele jadimaleya haageyoo iruvadu; adu manushyarigoskara tademaaduva dilla; manushyana makkaligoskara kaadukolluvadilla.

Micah 5:7 in English

King James Version (KJV)
And the remnant of Jacob shall be in the midst of many people as a dew from the LORD, as the showers upon the grass, that tarrieth not for man, nor waiteth for the sons of men.
World English Bible (WEB)
The remnant of Jacob will be among many peoples like dew from the LORD, like showers on the grass, that don’t wait for man nor wait for the sons of men.
American Standard Version (ASV)
And the remnant of Jacob shall be in the midst of many peoples as dew from Jehovah, as showers upon the grass, that tarry not for man, nor wait for the sons of men.
Bible in Basic English (BBE)
And the rest of Jacob will be among the mass of peoples like dew from the Lord, like showers on the grass, which may not be kept back by man, or be waiting for the sons of men.
Darby Translation (DBY)
And the remnant of Jacob shall be in the midst of many peoples as dew from Jehovah, as showers upon the grass, that tarrieth not for man, neither waiteth for the sons of men.
Webster's Bible (WBS)
And the remnant of Jacob shall be in the midst of many people as a dew from the LORD, as the showers upon the grass, that tarrieth not for man, nor waiteth for the sons of men.
Young's Literal Translation (YLT)
And the remnant of Jacob hath been in the midst of many peoples, As dew from Jehovah — as showers on the herb, That waiteth not for man, nor stayeth for the sons of men.

Read in context

  1. 5ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
  2. 6ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.
  3. 7ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
  4. 8ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
  5. 9ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.
Read all of Micah 5

Cross references

Original words (Hebrew)

Micah 5:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.