Micah · chapter 5 · verse 8
Micah 5:8 in Kannada
ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
Yaakobina sheshavu aneka janagala madhyadalli, janaangagalolage adaviya mrugagalalli sinhadanteyoo kurimandegalalli praayada sinhadanteyoo iruvadu; adu haaduhodare ilidubittu haridubiduttade, yaaroo bidisa laararu.
Micah 5:8 in English
- King James Version (KJV)
- And the remnant of Jacob shall be among the Gentiles in the midst of many people as a lion among the beasts of the forest, as a young lion among the flocks of sheep: who, if he go through, both treadeth down, and teareth in pieces, and none can deliver.
- World English Bible (WEB)
- The remnant of Jacob will be among the nations, among many peoples, like a lion among the animals of the forest, like a young lion among the flocks of sheep; who, if he goes through, treads down and tears in pieces, and there is no one to deliver.
- American Standard Version (ASV)
- And the remnant of Jacob shall be among the nations, in the midst of many peoples, as a lion among the beasts of the forest, as a young lion among the flocks of sheep; who, if he go through, treadeth down and teareth in pieces, and there is none to deliver.
- Bible in Basic English (BBE)
- And the rest of Jacob will be among the nations, in the middle of the mass of peoples, like a lion among the beasts of the woods, like a young lion among the flocks of sheep: if he goes through, they will be crushed under foot and pulled to bits, and there will be no saviour.
- Darby Translation (DBY)
- And the remnant of Jacob shall be among the nations, in the midst of many peoples, as a lion among the beasts of the forest, as a young lion among the flocks of sheep: who, if he go through, treadeth down, and teareth in pieces, and there is none to deliver.
- Webster's Bible (WBS)
- And the remnant of Jacob shall be among the gentiles in the midst of many people as a lion among the beasts of the forest, as a young lion among the flocks of sheep: who, if he goeth through, both treadeth down, and teareth in pieces, and none can deliver.
- Young's Literal Translation (YLT)
- Yea, the remnant of Jacob hath been among nations, In the midst of many peoples, As a lion among beasts of a forest, As a young lion among ranks of a flock, Which if it hath passed through, Hath both trodden down and hath torn, And there is no deliverer.
Read in context
- 6ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.
- 7ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
- 8ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
- 9ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.
- 10ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.
Cross references
- Zechariah 10:5 ಜೆಕರ್ಯ 10:5ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
- Micah 4:13 ಮೀಕ 4:13ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- Zechariah 12:3 ಜೆಕರ್ಯ 12:3ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
- Obadiah 1:18–19 ಓಬದ್ಯ 1:18–19ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ. ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು.
- Psalm 50:22 ಕೀರ್ತನೆಗಳು 50:22ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Psalm 2:8–12 ಕೀರ್ತನೆಗಳು 2:8–12ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Zechariah 9:15 ಜೆಕರ್ಯ 9:15ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
- Isaiah 41:15–16 ಯೆಶಾಯ 41:15–16ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ. ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Hosea 5:14 ಹೋಶೇಯ 5:14ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Acts 18:6 ಅಪೊಸ್ತಲರ ಕೃತ್ಯಗಳು 18:6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- 2 Corinthians 2:15–17 2 ಕೊರಿಂಥದವರಿಗೆ 2:15–17ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ. ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ. ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
Original words (Hebrew)
- remnant · H7611שְׁאֵרִית shᵉʼêrîyth
- Jacob · H3290יַעֲקֹב Yaʻăqôb
- Gentiles · H1471גּוֹי gôwy
- midst · H7130קֶרֶב qereb
- many · H7227רַב rab
- people · H5971עַם ʻam
- lion · H738אֲרִי ʼărîy
- beasts · H929בְּהֵמָה bᵉhêmâh
- forest · H3293יַעַר yaʻar
- lion · H3715כְּפִיר kᵉphîyr
- flocks · H5739עֵדֶר ʻêder
- sheep · H6629צֹאן tsôʼn
- through · H5674עָבַר ʻâbar
- down · H7429רָמַס râmaç
- pieces · H2963טָרַף ṭâraph
- deliver · H5337נָצַל nâtsal