Skip to content
ThuthiThuthiThuthi
Micah · chapter 5 · verse 9

Micah 5:9 in Kannada

ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.

Ninna kai ninna vairigalellara mele unnata vaagiruvadu; ninna shatrugalellaru kadidu bidalpaduvaru.

Micah 5:9 in English

King James Version (KJV)
Thine hand shall be lifted up upon thine adversaries, and all thine enemies shall be cut off.
World English Bible (WEB)
Let your hand be lifted up above your adversaries, and let all of your enemies be cut off.
American Standard Version (ASV)
Let thy hand be lifted up above thine adversaries, and let all thine enemies be cut off.
Bible in Basic English (BBE)
Your hand is lifted up against those who are against you, and all your haters will be cut off.
Darby Translation (DBY)
Thy hand shall be lifted up upon thine adversaries, and all thine enemies shall be cut off.
Webster's Bible (WBS)
Thy hand shall be lifted up upon thy adversaries, and all thy enemies shall be cut off.
Young's Literal Translation (YLT)
High is thy hand above thine adversaries, And all thine enemies are cut off.

Read in context

  1. 7ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
  2. 8ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
  3. 9ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.
  4. 10ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.
  5. 11ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
Read all of Micah 5

Cross references

Original words (Hebrew)

Micah 5:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.