Micah · chapter 6 · verse 1
Micah 6:1 in Kannada
ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
Kartanu heluvadannu eega keliri--eddelu,bettagala munde vyaajyavaadu; guddagalu ninna shabdavannu kelali.
Micah 6:1 in English
- King James Version (KJV)
- Hear ye now what the LORD saith; Arise, contend thou before the mountains, and let the hills hear thy voice.
- World English Bible (WEB)
- Listen now to what the LORD says: “Arise, plead your case before the mountains, and let the hills hear what you have to say.
- American Standard Version (ASV)
- Hear ye now what Jehovah saith: Arise, contend thou before the mountains, and let the hills hear thy voice.
- Bible in Basic English (BBE)
- Give ear now to the words of the Lord: Up! put forward your cause before the mountains, let your voice be sounding among the hills.
- Darby Translation (DBY)
- Hear ye now what Jehovah saith: Arise, contend before the mountains, and let the hills hear thy voice.
- Webster's Bible (WBS)
- Hear ye now what the LORD saith; Arise, contend thou before the mountains, and let the hills hear thy voice.
- Young's Literal Translation (YLT)
- Hear, I pray you, that which Jehovah is saying: 'Rise — strive thou with the mountains, And cause thou the hills to hear thy voice.'
Read in context
- 1ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
- 2ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
- 3ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.
Cross references
- Jeremiah 22:29 ಯೆರೆಮೀಯ 22:29ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Deuteronomy 32:1 ಧರ್ಮೋಪದೇಶಕಾಂಡ 32:1ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
- Micah 1:2 ಮೀಕ 1:2ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
- Ezekiel 36:1 ಯೆಹೆಜ್ಕೇಲನು 36:1ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;
- Psalm 50:4 ಕೀರ್ತನೆಗಳು 50:4ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.
- Deuteronomy 4:26 ಧರ್ಮೋಪದೇಶಕಾಂಡ 4:26ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
- Isaiah 1:2 ಯೆಶಾಯ 1:2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- Ezekiel 36:8 ಯೆಹೆಜ್ಕೇಲನು 36:8ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
- Psalm 50:1 ಕೀರ್ತನೆಗಳು 50:1ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
- Luke 19:40 ಲೂಕನು 19:40ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- Micah 1:4 ಮೀಕ 1:4ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
- Ezekiel 37:4 ಯೆಹೆಜ್ಕೇಲನು 37:4ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.