Skip to content
ThuthiThuthiThuthi
Micah · chapter 6 · verse 13

Micah 6:13 in Kannada

ಆದದರಿಂದ ನಾನು ಸಹ ನಿನ್ನನ್ನು ಹೊಡೆದು ನಿನಗೆ ರೋಗವನ್ನು ಬರಮಾಡುವೆನು; ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.

Aadadarinda naanu saha ninnannu hodedu ninage rogavannu baramaaduvenu; ninna paapagala nimitta ninnannu haalumaaduvenu.

Micah 6:13 in English

King James Version (KJV)
Therefore also will I make [thee] sick in smiting thee, in making [thee] desolate because of thy sins.
World English Bible (WEB)
Therefore I also have struck you with a grievous wound. I have made you desolate because of your sins.
American Standard Version (ASV)
Therefore I also have smitten thee with a grievous wound; I have made thee desolate because of thy sins.
Bible in Basic English (BBE)
So I have made a start with your punishment; I have made you waste because of your sins.
Darby Translation (DBY)
Therefore also will I make [thee] sick in smiting thee; I will make [thee] desolate because of thy sins.
Webster's Bible (WBS)
Therefore also will I make [thee] sick in smiting thee, in making [thee] desolate because of thy sins.
Young's Literal Translation (YLT)
And I also, I have begun to smite thee, To make desolate, because of thy sins.

Read in context

  1. 11ನಾನು ದುಷ್ಟತ್ವದ ತ್ರಾಸುಗಳುಳ್ಳವರನ್ನು ಮೋಸವಾದ ಕಲ್ಲು ಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?
  2. 12ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.
  3. 13ಆದದರಿಂದ ನಾನು ಸಹ ನಿನ್ನನ್ನು ಹೊಡೆದು ನಿನಗೆ ರೋಗವನ್ನು ಬರಮಾಡುವೆನು; ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.
  4. 14ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು.
  5. 15ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
Read all of Micah 6

Cross references

Original words (Hebrew)

Micah 6:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.