Skip to content
ThuthiThuthiThuthi
Micah · chapter 6 · verse 14

Micah 6:14 in Kannada

ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು.

Neenu undu truptiyaagade iruvi; ninnolage ninna beelvikeyu iruvadu; neenu hididu tappisade iruvi; neenu tappisuvanthaddannu naanu kattige oppisuvenu.

Micah 6:14 in English

King James Version (KJV)
Thou shalt eat, but not be satisfied; and thy casting down [shall be] in the midst of thee; and thou shalt take hold, but shalt not deliver; and [that] which thou deliverest will I give up to the sword.
World English Bible (WEB)
You shall eat, but not be satisfied. Your hunger will be within you. You will store up, but not save, and that which you save I will give up to the sword.
American Standard Version (ASV)
Thou shalt eat, but not be satisfied; and thy humiliation shall be in the midst of thee: and thou shalt put away, but shalt not save; and that which thou savest will I give up to the sword.
Bible in Basic English (BBE)
You will have food, but not enough; your shame will be ever with you: you will get your goods moved, but you will not take them away safely; and what you do take away I will give to the sword.
Darby Translation (DBY)
Thou shalt eat, and not be satisfied, and thine emptiness [shall remain] in the midst of thee; and thou shalt take away, and not save; and what thou savest will I give up to the sword.
Webster's Bible (WBS)
Thou shalt eat, but not be satisfied; and thy casting down [shall be] in the midst of thee; and thou shalt take hold, but shalt not deliver; and [that] which thou deliverest will I give up to the sword.
Young's Literal Translation (YLT)
Thou — thou eatest, and thou art not satisfied, And thy pit [is] in thy midst, And thou removest, and dost not deliver, And that which thou deliverest, to a sword I give.

Read in context

  1. 12ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.
  2. 13ಆದದರಿಂದ ನಾನು ಸಹ ನಿನ್ನನ್ನು ಹೊಡೆದು ನಿನಗೆ ರೋಗವನ್ನು ಬರಮಾಡುವೆನು; ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.
  3. 14ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು.
  4. 15ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
  5. 16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
Read all of Micah 6

Cross references

Original words (Hebrew)

Micah 6:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.