Micah · chapter 6 · verse 15
Micah 6:15 in Kannada
ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
Neenu beeja bitti koyyade iruvi; ippegalannu tulidu enne hachchikollade iruvi; draakshaarasa maadi kudiyade iruvi.omriya niyamagalannoo ahaabana maneya samasta kriyegalannoo kaikollutteeri; naanu ninnannu haalaa giyoo adara nivaasigalannu silliduvikegaagiyoo maaduva haage avara aalochanegalalli nada kollutteeri; aadadarinda nanna janara nindeyannu horuviri.
Micah 6:15 in English
- King James Version (KJV)
- Thou shalt sow, but thou shalt not reap; thou shalt tread the olives, but thou shalt not anoint thee with oil; and sweet wine, but shalt not drink wine.
- World English Bible (WEB)
- You will sow, but won’t reap. You will tread the olives, but won’t anoint yourself with oil; and crush grapes, but won’t drink the wine.
- American Standard Version (ASV)
- Thou shalt sow, but shalt not reap; thou shalt tread the olives, but shalt not anoint thee with oil; and the vintage, but shalt not drink the wine.
- Bible in Basic English (BBE)
- You will put in seed, but you will not get in the grain; you will be crushing olives, but your bodies will not be rubbed with the oil; and you will get in the grapes, but you will have no wine.
- Darby Translation (DBY)
- Thou shalt sow, but thou shalt not reap; thou shalt tread the olives, but thou shalt not anoint thee with oil; and new wine, but shalt not drink wine.
- Webster's Bible (WBS)
- Thou shalt sow, but thou shalt not reap; thou shalt tread the olives, but thou shalt not anoint thee with oil; and sweet wine, but shalt not drink wine.
- Young's Literal Translation (YLT)
- Thou — thou sowest, and thou dost not reap, Thou — thou treadest the olive, And thou pourest not out oil, And new wine — and thou drinkest not wine.
Read in context
- 13ಆದದರಿಂದ ನಾನು ಸಹ ನಿನ್ನನ್ನು ಹೊಡೆದು ನಿನಗೆ ರೋಗವನ್ನು ಬರಮಾಡುವೆನು; ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.
- 14ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು.
- 15ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- 16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
Cross references
- Zephaniah 1:13 ಚೆಫನ್ಯ 1:13ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.
- Amos 5:11 ಆಮೋಸ 5:11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
- Jeremiah 12:13 ಯೆರೆಮೀಯ 12:13ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
- Deuteronomy 28:38–40 ಧರ್ಮೋಪದೇಶಕಾಂಡ 28:38–40ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು. ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು. ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು.
- Leviticus 26:20 ಯಾಜಕಕಾಂಡ 26:20ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.
- Haggai 1:6 ಹಗ್ಗಾಯ 1:6ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
- Isaiah 62:8–9 ಯೆಶಾಯ 62:8–9ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ; ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.
- Isaiah 65:21–22 ಯೆಶಾಯ 65:21–22ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು. ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
- Joel 1:10–12 ಯೋವೇಲ 1:10–12ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ. ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು. ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.