Micah · chapter 6 · verse 16
Micah 6:16 in Kannada
ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
Omriya niyamagalannoo ahaabana maneya samasta kriyegalannoo kaikollutteeri; naanu ninnannu haalaa giyoo adara nivaasigalannu silliduvikegaagiyoo maaduva haage avara aalochanegalalli nada kollutteeri; aadadarinda nanna janara nindeyannu horuviri.
Micah 6:16 in English
- King James Version (KJV)
- For the statutes of Omri are kept, and all the works of the house of Ahab, and ye walk in their counsels; that I should make thee a desolation, and the inhabitants thereof an hissing: therefore ye shall bear the reproach of my people.
- World English Bible (WEB)
- For the statutes of Omri are kept, and all the works of Ahab’s house. You walk in their counsels, that I may make you a ruin, and your inhabitants a hissing. You will bear the reproach of my people.”
- American Standard Version (ASV)
- For the statutes of Omri are kept, and all the works of the house of Ahab, and ye walk in their counsels; that I may make thee a desolation, and the inhabitants thereof a hissing: and ye shall bear the reproach of my people.
- Bible in Basic English (BBE)
- For you have kept the laws of Omri and all the works of the family of Ahab, and you have been guided by their designs: so that I might make you a cause of wonder and your people a cause of hisses; and the shame of my people will be on you.
- Darby Translation (DBY)
- For the statutes of Omri are kept, and all the works of the house of Ahab; and ye walk in their counsels: that I should make thee a desolation, and the inhabitants thereof a hissing; and ye shall bear the reproach of my people.
- Webster's Bible (WBS)
- For the statutes of Omri are kept, and all the works of the house of Ahab, and ye walk in their counsels; that I should make thee a desolation, and the inhabitants thereof an hissing: therefore ye shall bear the reproach of my people.
- Young's Literal Translation (YLT)
- And kept habitually are the statutes of Omri, And all the work of the house of Ahab, And ye do walk in their counsels, For My giving thee for a desolation, And its inhabitants for a hissing, And the reproach of My people ye do bear!
Read in context
- 14ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು.
- 15ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- 16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
Cross references
- Jeremiah 51:51 ಯೆರೆಮೀಯ 51:51ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.
- Psalm 44:13 ಕೀರ್ತನೆಗಳು 44:13ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
- 1 Kings 16:25–33 1 ಅರಸುಗಳು 16:25–33ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು. ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು. ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು. ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು; ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು. ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು. ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು, ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
- Jeremiah 7:24 ಯೆರೆಮೀಯ 7:24ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
- Isaiah 25:8 ಯೆಶಾಯ 25:8ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
- 1 Kings 21:25–26 1 ಅರಸುಗಳು 21:25–26ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.
- Jeremiah 19:8 ಯೆರೆಮೀಯ 19:8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Jeremiah 18:15–16 ಯೆರೆಮೀಯ 18:15–16ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ. ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
- Ezekiel 39:26 ಯೆಹೆಜ್ಕೇಲನು 39:26ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ,
- Ezekiel 8:17–18 ಯೆಹೆಜ್ಕೇಲನು 8:17–18ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ. ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- 1 Kings 18:4 1 ಅರಸುಗಳು 18:4ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
Original words (Hebrew)
- statutes · H2708חֻקָּה chuqqâh
- Omri · H6018עׇמְרִי ʻOmrîy
- kept · H8104שָׁמַר shâmar
- works · H4639מַעֲשֶׂה maʻăseh
- house · H1004בַּיִת bayith
- Ahab · H256אַחְאָב ʼAchʼâb
- walk · H3212יָלַךְ yâlak
- counsels · H4156מוֹעֵצָה môwʻêtsâh
- make · H5414נָתַן nâthan
- desolation · H8047שַׁמָּה shammâh
- inhabitants · H3427יָשַׁב yâshab
- hissing · H8322שְׁרֵקָה shᵉrêqâh
- bear · H5375נָשָׂא nâsâʼ
- reproach · H2781חֶרְפָּה cherpâh
- people · H5971עַם ʻam