Skip to content
ThuthiThuthiThuthi
Micah · chapter 6 · verse 3

Micah 6:3 in Kannada

ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.

Nanna janare, naanu ninage enu maadiddene? Yaavadarinda ninage besara maadiddene? Nanage virodhavaagi saakshikodu.

Micah 6:3 in English

King James Version (KJV)
O my people, what have I done unto thee? and wherein have I wearied thee? testify against me.
World English Bible (WEB)
My people, what have I done to you? How have I burdened you? Answer me!
American Standard Version (ASV)
O my people, what have I done unto thee? and wherein have I wearied thee? testify against me.
Bible in Basic English (BBE)
O my people, what have I done to you? how have I been a weariness to you? give answer against me.
Darby Translation (DBY)
O my people, what have I done unto thee? and wherein have I wearied thee? testify against me.
Webster's Bible (WBS)
O my people, what have I done to thee? and wherein have I wearied thee? testify against me,
Young's Literal Translation (YLT)
O My people, what have I done to thee? And what — have I wearied thee? Testify against Me.

Read in context

  1. 1ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
  2. 2ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
  3. 3ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.
  4. 4ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
  5. 5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
Read all of Micah 6

Cross references

Original words (Hebrew)

Micah 6:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.