Skip to content
ThuthiThuthiThuthi
Micah · chapter 6 · verse 4

Micah 6:4 in Kannada

ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.

Naanu aiguptadeshadolaginda ninnannu mele baramaadi, daasara maneyolaginda ninnannu vimo chisi, mosheyannoo aaronanannoo miriyaama lannoo ninna munde kaluhisidenu.

Micah 6:4 in English

King James Version (KJV)
For I brought thee up out of the land of Egypt, and redeemed thee out of the house of servants; and I sent before thee Moses, Aaron, and Miriam.
World English Bible (WEB)
For I brought you up out of the land of Egypt, and redeemed you out of the house of bondage. I sent before you Moses, Aaron, and Miriam.
American Standard Version (ASV)
For I brought thee up out of the land of Egypt, and redeemed thee out of the house of bondage; and I sent before thee Moses, Aaron, and Miriam.
Bible in Basic English (BBE)
For I took you up out of the land of Egypt and made you free from the prison-house; I sent before you Moses, Aaron, and Miriam.
Darby Translation (DBY)
For I brought thee up out of the land of Egypt, and redeemed thee out of the house of bondage; and I sent before thee Moses, Aaron, and Miriam.
Webster's Bible (WBS)
For I brought thee out of the land of Egypt, and redeemed thee from the house of servants; and I sent before thee Moses, Aaron, and Miriam.
Young's Literal Translation (YLT)
For I brought thee up from the land of Egypt, And from the house of servants I have ransomed thee, And I send before thee Moses, Aaron, and Miriam.

Read in context

  1. 2ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
  2. 3ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.
  3. 4ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
  4. 5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
  5. 6ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?
Read all of Micah 6

Cross references

Original words (Hebrew)

Micah 6:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.