Micah · chapter 7 · verse 1
Micah 7:1 in Kannada
ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
Nanage ayyo, yaakandare naanu besige kaalada hannugalannu koodisuva vara haageyoo draakshe suggiyalli hakkalu aarisuvavara haageyoo iddene; tinnuvadakke gone illa. Nanna praanavu modalu hannaada anjoora vannu apekshisiyade.
Micah 7:1 in English
- King James Version (KJV)
- Woe is me! for I am as when they have gathered the summer fruits, as the grapegleanings of the vintage: [there is] no cluster to eat: my soul desired the firstripe fruit.
- World English Bible (WEB)
- Misery is mine! Indeed, I am like one who gathers the summer fruits, as gleanings of the vineyard. There is no cluster of grapes to eat. My soul desires to eat the early fig.
- American Standard Version (ASV)
- Woe is me! for I am as when they have gathered the summer fruits, as the grape gleanings of the vintage: there is no cluster to eat; my soul desireth the first-ripe fig.
- Bible in Basic English (BBE)
- Sorrow is mine! for I am as when they have got in the summer fruits, like the last of the grapes: there is nothing for food, not even an early fig for my desire.
- Darby Translation (DBY)
- Woe is me! for I am as when they have gathered the summer-fruits, as the grape-gleanings of the vintage. There is no cluster to eat; there is no early fruit [which] my soul desired.
- Webster's Bible (WBS)
- Woe is me! for I am as when they have gathered the summer fruits, as the grape-gleanings of the vintage: [there is] no cluster to eat: my soul desired the first ripe fruit.
- Young's Literal Translation (YLT)
- My woe [is] to me, for I have been As gatherings of summer-fruit, As gleanings of harvest, There is no cluster to eat, The first-ripe fruit desired hath my soul.
Read in context
- 1ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
- 2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- 3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
Cross references
- Isaiah 28:4 ಯೆಶಾಯ 28:4ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
- Hosea 9:10 ಹೋಶೇಯ 9:10ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
- Isaiah 24:13 ಯೆಶಾಯ 24:13ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.
- Isaiah 17:6 ಯೆಶಾಯ 17:6ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
- Isaiah 24:16 ಯೆಶಾಯ 24:16ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
- Isaiah 6:5 ಯೆಶಾಯ 6:5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- Psalm 120:5 ಕೀರ್ತನೆಗಳು 120:5ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
- Jeremiah 45:3 ಯೆರೆಮೀಯ 45:3ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
- Jeremiah 15:10 ಯೆರೆಮೀಯ 15:10ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.
- Jeremiah 4:31 ಯೆರೆಮೀಯ 4:31ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.