Skip to content
ThuthiThuthiThuthi
Micah · chapter 7 · verse 13

Micah 7:13 in Kannada

ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.

Aadaroo deshavu adara nivaasigala nimitta avara dushkriyegala phaladinda haalaaguvadu.

Micah 7:13 in English

King James Version (KJV)
Notwithstanding the land shall be desolate because of them that dwell therein, for the fruit of their doings.
World English Bible (WEB)
Yet the land will be desolate because of those who dwell therein, for the fruit of their doings.
American Standard Version (ASV)
Yet shall the land be desolate because of them that dwell therein, for the fruit of their doings.
Bible in Basic English (BBE)
But the land will become a waste because of its people, as the fruit of their works.
Darby Translation (DBY)
But the land shall be desolate because of them that dwell therein, for the fruit of their doings.
Webster's Bible (WBS)
Notwithstanding the land shall be desolate because of them that dwell in it, for the fruit of their doings.
Young's Literal Translation (YLT)
And the land hath been for a desolation, Because of its inhabitants, Because of the fruit of their doings.

Read in context

  1. 11ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.
  2. 12ಆ ದಿನದಲ್ಲಿ ಅಶ್ಶೂರಿನಿಂದಲೂ ಕೋಟೆಯುಳ್ಳ ಪಟ್ಟಣಗಳಿಂದಲೂ ಕೋಟೆಯಿಂದ ನದಿಯವರೆಗೂ ಸಮುದ್ರದಿಂದ ಸಮುದ್ರದ ವರೆಗೂ ಬೆಟ್ಟದಿಂದ ಬೆಟ್ಟದ ವರೆಗೂ ನಿನ್ನ ಬಳಿಗೆ ಬರುವರು.
  3. 13ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
  4. 14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
  5. 15ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.
Read all of Micah 7

Cross references

Original words (Hebrew)

Micah 7:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.