Micah · chapter 7 · verse 14
Micah 7:14 in Kannada
ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
Ninna janarannoo ekaantavaagi adaviyalli karmelina naduve vaasavaagiruva ninna baadhyateya mande yannoo ninna kolininda meyisu; avaru poorvada divasagalallaada haage baashaaninalliyoo gilyaadinalliyoo meyali.
Micah 7:14 in English
- King James Version (KJV)
- Feed thy people with thy rod, the flock of thine heritage, which dwell solitarily [in] the wood, in the midst of Carmel: let them feed [in] Bashan and Gilead, as in the days of old.
- World English Bible (WEB)
- Shepherd your people with your staff, the flock of your heritage, who dwell by themselves in a forest. Let them feed in the middle of fertile pasture land, in Bashan and Gilead, as in the days of old.
- American Standard Version (ASV)
- Feed thy people with thy rod, the flock of thy heritage, which dwell solitarily, in the forest in the midst of Carmel: let them feed in Bashan and Gilead, as in the days of old.
- Bible in Basic English (BBE)
- Keep your people safe with your rod, the flock of your heritage, living by themselves in the woods in the middle of Carmel: let them get their food in Bashan and Gilead as in the past.
- Darby Translation (DBY)
- Feed thy people with thy rod, the flock of thine inheritance, dwelling alone in the forest, in the midst of Carmel: let them feed in Bashan and Gilead, as in the days of old.
- Webster's Bible (WBS)
- Feed thy people with thy rod, the flock of thy heritage, who dwell solitarily [in] the wood, in the midst of Carmel: let them feed [in] Bashan and Gilead, as in the days of old.
- Young's Literal Translation (YLT)
- Rule Thou Thy people with Thy rod, The flock of Thine inheritance, Dwelling alone [in] a forest in the midst of Carmel, They enjoy Bashan and Gilead as in days of old.
Read in context
- 12ಆ ದಿನದಲ್ಲಿ ಅಶ್ಶೂರಿನಿಂದಲೂ ಕೋಟೆಯುಳ್ಳ ಪಟ್ಟಣಗಳಿಂದಲೂ ಕೋಟೆಯಿಂದ ನದಿಯವರೆಗೂ ಸಮುದ್ರದಿಂದ ಸಮುದ್ರದ ವರೆಗೂ ಬೆಟ್ಟದಿಂದ ಬೆಟ್ಟದ ವರೆಗೂ ನಿನ್ನ ಬಳಿಗೆ ಬರುವರು.
- 13ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
- 14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
- 15ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.
- 16ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.
Cross references
- Psalm 23:1–4 ಕೀರ್ತನೆಗಳು 23:1–4ಕರ್ತನು ನನ್ನ ಕುರುಬನು; ಕೊರತೆಪಡೆನು. ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ. ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ. ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- Micah 5:4 ಮೀಕ 5:4ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
- Psalm 100:3 ಕೀರ್ತನೆಗಳು 100:3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- Isaiah 49:10 ಯೆಶಾಯ 49:10ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
- John 10:27–30 ಯೋಹಾನನು 10:27–30ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Amos 9:11 ಆಮೋಸ 9:11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
- Isaiah 37:24 ಯೆಶಾಯ 37:24ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
- Psalm 28:9 ಕೀರ್ತನೆಗಳು 28:9ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
- Psalm 95:7 ಕೀರ್ತನೆಗಳು 95:7ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
- Jeremiah 50:19–20 ಯೆರೆಮೀಯ 50:19–20ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು. ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
- Exodus 33:16 ವಿಮೋಚನಕಾಂಡ 33:16ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
Original words (Hebrew)
- Feed · H7462רָעָה râʻâh
- people · H5971עַם ʻam
- rod · H7626שֵׁבֶט shêbeṭ
- flock · H6629צֹאן tsôʼn
- heritage · H5159נַחֲלָה nachălâh
- dwell · H7931שָׁכַן shâkan
- solitarily · H910בָּדָד bâdâd
- wood · H3293יַעַר yaʻar
- midst · H8432תָּוֶךְ tâvek
- Carmel · H3760כַּרְמֶל Karmel
- feed · H7462רָעָה râʻâh
- Bashan · H1316בָּשָׁן Bâshân
- Gilead · H1568גִּלְעָד Gilʻâd
- days · H3117יוֹם yôwm
- old · H5769עוֹלָם ʻôwlâm