Skip to content
ThuthiThuthiThuthi
Micah · chapter 7 · verse 16

Micah 7:16 in Kannada

ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.

Janaangagalu nodi tamma traanakkellaa naachike paduvaru; tamma kaigalannu baayiya mele iduvaru; avara kivigalu kivudaagi hoguvavu.

Micah 7:16 in English

King James Version (KJV)
The nations shall see and be confounded at all their might: they shall lay [their] hand upon [their] mouth, their ears shall be deaf.
World English Bible (WEB)
The nations will see and be ashamed of all their might. They will lay their hand on their mouth. Their ears will be deaf.
American Standard Version (ASV)
The nations shall see and be ashamed of all their might; they shall lay their hand upon their mouth; their ears shall be deaf.
Bible in Basic English (BBE)
The nations will see and be shamed because of all their strength; they will put their hands on their mouths, their ears will be stopped.
Darby Translation (DBY)
— The nations shall see, and be ashamed for all their might: they shall lay [their] hand upon [their] mouth, their ears shall be deaf.
Webster's Bible (WBS)
The nations shall see and be confounded at all their might: they shall lay [their] hand upon [their] mouth, their ears shall be deaf.
Young's Literal Translation (YLT)
See do nations, and they are ashamed of all their might, They lay a hand on the mouth, their ears are deaf.

Read in context

  1. 14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
  2. 15ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.
  3. 16ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.
  4. 17ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
  5. 18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
Read all of Micah 7

Cross references

Original words (Hebrew)

Micah 7:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.