Skip to content
ThuthiThuthiThuthi
Micah · chapter 7 · verse 19

Micah 7:19 in Kannada

ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.

Aatanu tirugikondu nammannu kanikarisuvanu; namma akramagalannu tulidubiduvanu; avara paapagala nnellaa samudrada agaadhagalalli haakuvi.neenu namma pitrugalige poorvada kaaladalli pramaana maadida satyavannu yaakobanigoo karuneyannu abrahaamanigoo eederisuvi.

Micah 7:19 in English

King James Version (KJV)
He will turn again, he will have compassion upon us; he will subdue our iniquities; and thou wilt cast all their sins into the depths of the sea.
World English Bible (WEB)
He will again have compassion on us. He will tread our iniquities under foot. You will cast all their sins into the depths of the sea.
American Standard Version (ASV)
He will again have compassion upon us; he will tread our iniquities under foot; and thou wilt cast all their sins into the depths of the sea.
Bible in Basic English (BBE)
He will again have pity on us; he will put our sins under his feet: and you will send all our sins down into the heart of the sea.
Darby Translation (DBY)
He will yet again have compassion on us, he will tread under foot our iniquities: and thou wilt cast all their sins into the depths of the sea.
Webster's Bible (WBS)
He will turn again, he will have compassion upon us; he will subdue our iniquities; and thou wilt cast all their sins into the depths of the sea.
Young's Literal Translation (YLT)
He doth turn back, He pitieth us, He doth subdue our iniquities, And Thou castest into the depths of the sea all their sins.

Read in context

  1. 17ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
  2. 18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
  3. 19ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
  4. 20ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
Read all of Micah 7

Cross references

Original words (Hebrew)

Micah 7:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.