Skip to content
ThuthiThuthiThuthi
Micah · chapter 7 · verse 2

Micah 7:2 in Kannada

ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.

Olleyavanu bhoomiyola ginda naashavaagiddaane; manushyaralli yathaarthanu illa; avarellaru raktakke honchi noduttaare; tamma tamma sahodararannu balehaaki bete aaduttaare.

Micah 7:2 in English

King James Version (KJV)
The good [man] is perished out of the earth: and [there is] none upright among men: they all lie in wait for blood; they hunt every man his brother with a net.
World English Bible (WEB)
The godly man has perished out of the earth, and there is no one upright among men. They all lie in wait for blood; every man hunts his brother with a net.
American Standard Version (ASV)
The godly man is perished out of the earth, and there is none upright among men: they all lie in wait for blood; they hunt every man his brother with a net.
Bible in Basic English (BBE)
The good man is gone from the earth, there is no one upright among men: they are all waiting secretly for blood, every man is going after his brother with a net.
Darby Translation (DBY)
The godly [man] hath perished out of the land, and there is none upright among men: they all lie in wait for blood, they hunt every man his brother with a net.
Webster's Bible (WBS)
The good [man] hath perished from the earth: and [there is] none upright among men: they all lie in wait for blood; they hunt every man his brother with a net.
Young's Literal Translation (YLT)
Perished hath the kind out of the land, And upright among men — there are none, All of them for blood lie in wait, Each his brother they hunt [with] a net.

Read in context

  1. 1ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
  2. 2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
  3. 3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
  4. 4ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.
Read all of Micah 7

Cross references

Original words (Hebrew)

Micah 7:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.