Skip to content
ThuthiThuthiThuthi
Micah · chapter 7 · verse 4

Micah 7:4 in Kannada

ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.

Avaralli uttamanu dattooriya haageyoo bahu yathaarthanu mullina beliya haageyoo iddaane; ninna kaavalugaarara divasavoo ninna vichaaraneyoo baruttade, eegale avarige gaabariyaaguvadu.

Micah 7:4 in English

King James Version (KJV)
The best of them [is] as a brier: the most upright [is sharper] than a thorn hedge: the day of thy watchmen [and] thy visitation cometh; now shall be their perplexity.
World English Bible (WEB)
The best of them is like a brier. The most upright is worse than a thorn hedge. The day of your watchmen, even your visitation, has come; now is the time of their confusion.
American Standard Version (ASV)
The best of them is as a brier; the most upright is [worse] than a thorn hedge: the day of thy watchmen, even thy visitation, is come; now shall be their perplexity.
Bible in Basic English (BBE)
The best of them is like a waste plant, and their upright ones are like a wall of thorns. Sorrow! the day of their fate has come; now will trouble come on them.
Darby Translation (DBY)
The best of them is as a briar; the most upright, [worse] than a thorn-fence. The day of thy watchmen, thy visitation is come; now shall be their perplexity.
Webster's Bible (WBS)
The best of them [is] as a brier: the most upright [is sharper] than a thorn hedge: the day of thy watchmen [and] thy visitation cometh; now shall be their perplexity.
Young's Literal Translation (YLT)
Their best one [is] as a brier, The upright one — than a thorn-hedge, The day of thy watchmen — Thy visitation — hath come. Now is their perplexity.

Read in context

  1. 2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
  2. 3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
  3. 4ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.
  4. 5ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
  5. 6ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
Read all of Micah 7

Cross references

Original words (Hebrew)

Micah 7:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.