Skip to content
ThuthiThuthiThuthi
Micah · chapter 7 · verse 5

Micah 7:5 in Kannada

ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.

Snehitanalli nambike idabediri; aaptasnehitanalli bharavasavidabediri; ninna edeya mele malaguvavalige ninna baayiya baagalugalannu kaayi.

Micah 7:5 in English

King James Version (KJV)
Trust ye not in a friend, put ye not confidence in a guide: keep the doors of thy mouth from her that lieth in thy bosom.
World English Bible (WEB)
Don’t trust in a neighbor. Don’t put confidence in a friend. With the woman lying in your embrace, be careful of the words of your mouth!
American Standard Version (ASV)
Trust ye not in a neighbor; put ye not confidence in a friend; keep the doors of thy mouth from her that lieth in thy bosom.
Bible in Basic English (BBE)
Put no faith in a friend, do not let your hope be placed in a relation: keep watch on the doors of your mouth against her who is resting on your breast.
Darby Translation (DBY)
Believe ye not in a companion, put not confidence in a familiar friend: keep the doors of thy mouth from her that lieth in thy bosom.
Webster's Bible (WBS)
Trust ye not in a friend, put ye not confidence in a guide: keep the doors of thy mouth from her that lieth in thy bosom.
Young's Literal Translation (YLT)
Believe not in a friend, trust not in a leader, From her who is lying in thy bosom keep the openings of thy mouth.

Read in context

  1. 3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
  2. 4ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.
  3. 5ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
  4. 6ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
  5. 7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
Read all of Micah 7

Cross references

Original words (Hebrew)

Micah 7:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.