Micah · chapter 7 · verse 6
Micah 7:6 in Kannada
ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
Maganu tanna tandeyannu avamaana maaduttaane; magalu tanna taayigoo soseyu tanna attegoo virodhavaagi eluttaare; obba manushyanige svanta maneyavare shatrugalu.
Micah 7:6 in English
- King James Version (KJV)
- For the son dishonoureth the father, the daughter riseth up against her mother, the daughter in law against her mother in law; a man’s enemies [are] the men of his own house.
- World English Bible (WEB)
- For the son dishonors the father, the daughter rises up against her mother, the daughter-in-law against her mother-in-law; a man’s enemies are the men of his own house.
- American Standard Version (ASV)
- For the son dishonoreth the father, the daughter riseth up against her mother, the daughter-in-law against her mother-in-law; a man’s enemies are the men of his own house.
- Bible in Basic English (BBE)
- For the son puts shame on his father, the daughter goes against her mother and the daughter-in-law against her mother-in-law; and a man's haters are those of his family.
- Darby Translation (DBY)
- For the son dishonoureth the father, the daughter riseth up against her mother, the daughter-in-law against her mother-in-law: a man's enemies are the men of his own household.
- Webster's Bible (WBS)
- For the son dishonoreth the father, the daughter riseth up against her mother, the daughter-in-law against her mother-in-law; a man's enemies [are] the men of his own house.
- Young's Literal Translation (YLT)
- For a son is dishonouring a father, A daughter hath stood against her mother, A daughter-in-law against her mother-in-law, The enemies of each [are] the men of his house.
Read in context
- 4ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.
- 5ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
- 6ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
- 7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- 8ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
Cross references
- Matthew 10:35–36 ಮತ್ತಾಯನು 10:35–36ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ. ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
- Luke 12:53 ಲೂಕನು 12:53ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
- Matthew 10:21 ಮತ್ತಾಯನು 10:21ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
- Psalm 41:9 ಕೀರ್ತನೆಗಳು 41:9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
- Psalm 55:12–14 ಕೀರ್ತನೆಗಳು 55:12–14ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು. ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ. ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು.
- 2 Timothy 3:2–3 2 ತಿಮೊಥೆಯನಿಗೆ 3:2–3ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ
- Ezekiel 22:7 ಯೆಹೆಜ್ಕೇಲನು 22:7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
- Matthew 26:49–50 ಮತ್ತಾಯನು 26:49–50ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
- Luke 21:16 ಲೂಕನು 21:16ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
- Matthew 26:23 ಮತ್ತಾಯನು 26:23ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.
- Obadiah 1:7 ಓಬದ್ಯ 1:7ನಿನ್ನ ಸಂಗಡ ಒಟ್ಟುಗೂಡಿದ ಮನುಷ್ಯರೆಲ್ಲರು ನಿನ್ನನ್ನು ಮೇರೆಯ ವರೆಗೂ ತಂದಿದ್ದಾರೆ: ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸ ಮಾಡಿ ನಿನಗೆ ವಿರೋಧವಾಗಿ ಜಯಹೊಂದಿದ್ದಾರೆ; ನಿನ್ನ ರೊಟ್ಟಿಯನ್ನು ತಿನ್ನುವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ; ಅವನಲ್ಲಿ ವಿವೇಕವೇನೂ ಇಲ್ಲ.
- Jeremiah 12:6 ಯೆರೆಮೀಯ 12:6ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ.