Skip to content
ThuthiThuthiThuthi
Micah · chapter 7 · verse 9

Micah 7:9 in Kannada

ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.

Naanu kartanige virodha vaagi paapa maadiddarinda aatanu tanna vyaajyavaadi nanna nyaayavannu nadisuva tanaka aatana kopavannu taaluvenu; aatanu nannannu belakige taruvanu, aatana neetiyannu noduvenu.

Micah 7:9 in English

King James Version (KJV)
I will bear the indignation of the LORD, because I have sinned against him, until he plead my cause, and execute judgment for me: he will bring me forth to the light, [and] I shall behold his righteousness.
World English Bible (WEB)
I will bear the indignation of the LORD, because I have sinned against him, until he pleads my case and executes judgment for me. He will bring me out to the light. I will see his righteousness.
American Standard Version (ASV)
I will bear the indignation of Jehovah, because I have sinned against him, until he plead my cause, and execute judgment for me: he will bring me forth to the light, [and] I shall behold his righteousness.
Bible in Basic English (BBE)
I will undergo the wrath of the Lord, because of my sin against him; till he takes up my cause and does what is right for me: when he makes me come out into the light, I will see his righteousness;
Darby Translation (DBY)
I will bear the indignation of Jehovah — for I have sinned against him — until he plead my cause, and execute judgment for me: he will bring me forth to the light; I shall behold his righteousness.
Webster's Bible (WBS)
I will bear the indignation of the LORD, because I have sinned against him, until he shall plead my cause, and execute judgment for me: he will bring me forth to the light, [and] I shall behold his righteousness.
Young's Literal Translation (YLT)
The indignation of Jehovah I do bear, For I have sinned against Him, Till that He doth plead my cause, And hath executed my judgment, He doth bring me forth to the light, I look on His righteousness.

Read in context

  1. 7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
  2. 8ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
  3. 9ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
  4. 10ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
  5. 11ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.
Read all of Micah 7

Cross references

Original words (Hebrew)

Micah 7:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.