Skip to content
ThuthiThuthiThuthi
Nahum · chapter 1 · verse 12

Nahum 1:12 in Kannada

ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.

Kartanu heege helu ttaane--avaru sukhavullavaraagiyoo bahu mandi yaagiyoo iddaroo aatanu haaduhoguvaaga heege kadiyalpaduvaru; naanu ninnannu kashtapadisi daagyoo innu mele kashtapadisenu.

Nahum 1:12 in English

King James Version (KJV)
Thus saith the LORD; Though [they be] quiet, and likewise many, yet thus shall they be cut down, when he shall pass through. Though I have afflicted thee, I will afflict thee no more.
World English Bible (WEB)
The LORD says: “Though they are in full strength and likewise many, even so they will be cut down and pass away. Though I have afflicted you, I will afflict you no more.
American Standard Version (ASV)
Thus saith Jehovah: Though they be in full strength, and likewise many, even so shall they be cut down, and he shall pass away. Though I have afflicted thee, I will afflict thee no more.
Bible in Basic English (BBE)
This is what the Lord has said: The days of my cause against you are ended; they are cut off and past. Though I have sent trouble on you, you will no longer be troubled.
Darby Translation (DBY)
Thus saith Jehovah: Though they be complete in number, and many as they be, even so shall they be cut down, and he shall pass away; and though I have afflicted thee, I will afflict thee no more.
Webster's Bible (WBS)
Thus saith the LORD; Though [they are] quiet, and likewise many, yet thus shall they be cut down, when he shall pass through. Though I have afflicted thee, I will afflict thee no more.
Young's Literal Translation (YLT)
Thus said Jehovah: Though complete, and thus many, Yet thus they have been cut off, And he hath passed away. And I afflicted thee, I afflict thee no more.

Read in context

  1. 10ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
  2. 11ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.
  3. 12ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
  4. 13ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
  5. 14ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
Read all of Nahum 1

Cross references

Original words (Hebrew)

Nahum 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.