Nahum · chapter 1 · verse 13
Nahum 1:13 in Kannada
ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
Aadare naanu eega ninna melinda aatana nogavannu muridu ninna bandhanagalannu haridubiduvenu.
Nahum 1:13 in English
- King James Version (KJV)
- For now will I break his yoke from off thee, and will burst thy bonds in sunder.
- World English Bible (WEB)
- Now I will break his yoke from off you, and will burst your bonds apart.”
- American Standard Version (ASV)
- And now will I break his yoke from off thee, and will burst thy bonds in sunder.
- Bible in Basic English (BBE)
- And now I will let his yoke be broken off you, and your chains be parted.
- Darby Translation (DBY)
- And now will I break his yoke from off thee, and will burst thy bonds asunder.
- Webster's Bible (WBS)
- For now I will break his yoke from off thee, and will burst thy bonds asunder.
- Young's Literal Translation (YLT)
- And now I break his rod from off thee, And thy bands I do draw away.
Read in context
- 11ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.
- 12ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
- 13ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
- 14ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
- 15ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
Cross references
- Isaiah 10:27 ಯೆಶಾಯ 10:27ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
- Isaiah 9:4 ಯೆಶಾಯ 9:4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- Isaiah 14:25 ಯೆಶಾಯ 14:25ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
- Psalm 107:14 ಕೀರ್ತನೆಗಳು 107:14ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
- Jeremiah 5:5 ಯೆರೆಮೀಯ 5:5ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
- Micah 5:5–6 ಮೀಕ 5:5–6ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು. ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.