Skip to content
ThuthiThuthiThuthi
Nahum · chapter 1 · verse 3

Nahum 1:3 in Kannada

ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.

Kartanu kopisuvadaralli nidhaana maaduvavanaadaroo shaktiyalli mahattaadavanu; durmaargadavarannu eshtu maatrakkoo nirmalarendu teermaanisa davanu; kartana maargavu suligaaliyalliyoo birugaaliyalliyoo untu; meghagalu aatana kaalugala dhoole.

Nahum 1:3 in English

King James Version (KJV)
The LORD [is] slow to anger, and great in power, and will not at all acquit [the wicked:] the LORD hath his way in the whirlwind and in the storm, and the clouds [are] the dust of his feet.
World English Bible (WEB)
The LORD is slow to anger, and great in power, and will by no means leave the guilty unpunished. The LORD has his way in the whirlwind and in the storm, and the clouds are the dust of his feet.
American Standard Version (ASV)
Jehovah is slow to anger, and great in power, and will by no means clear [the guilty]: Jehovah hath his way in the whirlwind and in the storm, and the clouds are the dust of his feet.
Bible in Basic English (BBE)
The Lord is slow to get angry and great in power, and will not let the sinner go without punishment: the way of the Lord is in the wind and the storm, and the clouds are the dust of his feet.
Darby Translation (DBY)
Jehovah is slow to anger, and great in power, and doth not at all clear [the guilty]: Jehovah, — his way is in the whirlwind and in the storm, and the clouds are the dust of his feet.
Webster's Bible (WBS)
The LORD [is] slow to anger, and great in power, and will not at all acquit [the wicked] : the LORD [hath] his way in the whirlwind and in the storm, and the clouds [are] the dust of his feet.
Young's Literal Translation (YLT)
Jehovah [is] slow to anger, and great in power, And Jehovah doth not entirely acquit, In a hurricane and in a tempest [is] His way, And a cloud [is] the dust of His feet.

Read in context

  1. 1ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
  2. 2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
  3. 3ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
  4. 4ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
  5. 5ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
Read all of Nahum 1

Cross references

Original words (Hebrew)

Nahum 1:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.