Skip to content
ThuthiThuthiThuthi
Nahum · chapter 1 · verse 4

Nahum 1:4 in Kannada

ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.

Aatanu samudravannu gadarisi adannu onaguvante maaduttaane; nadigalannellaa battihoguvante maaduttaane; baashaanoo karmeloo baadihoguttave, lebanonina hoovu baadihoguttade.

Nahum 1:4 in English

King James Version (KJV)
He rebuketh the sea, and maketh it dry, and drieth up all the rivers: Bashan languisheth, and Carmel, and the flower of Lebanon languisheth.
World English Bible (WEB)
He rebukes the sea and makes it dry, and dries up all the rivers. Bashan and Carmel languish. The flower of Lebanon languishes.
American Standard Version (ASV)
He rebuketh the sea, and maketh it dry, and drieth up all the rivers: Bashan languisheth, and Carmel; and the flower of Lebanon languisheth.
Bible in Basic English (BBE)
He says sharp words to the sea and makes it dry, drying up all the rivers: Bashan is feeble, and Carmel, and the flower of Lebanon is without strength.
Darby Translation (DBY)
He rebuketh the sea, and maketh it dry, and drieth up all the rivers: Bashan languisheth, and Carmel, and the flower of Lebanon languisheth.
Webster's Bible (WBS)
He rebuketh the sea, and maketh it dry, and drieth up all the rivers: Bashan languisheth, and Carmel, and the flower of Lebanon languisheth.
Young's Literal Translation (YLT)
He is pushing against a sea, and drieth it up, Yea, all the floods He hath made dry, Languishing [are] Bashan and Carmel, Yea, the flower of Lebanon [is] languishing.

Read in context

  1. 2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
  2. 3ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
  3. 4ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
  4. 5ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
  5. 6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
Read all of Nahum 1

Cross references

Original words (Hebrew)

Nahum 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.