Nahum · chapter 2 · verse 1
Nahum 2:1 in Kannada
ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ.
Chooruchooraagi odedu biduvavanu ninna edurige bandiddaane; aayudha galannu bhadrapadisu; daariyannu kaayi; naduvannu balapadisiko, ninna shaktiyannu balavaagi gatti maadiko.
Nahum 2:1 in English
- King James Version (KJV)
- He that dasheth in pieces is come up before thy face: keep the munition, watch the way, make [thy] loins strong, fortify [thy] power mightily.
- World English Bible (WEB)
- He who dashes in pieces has come up against you. Keep the fortress! Watch the way! Strengthen your waist! Fortify your power mightily!
- American Standard Version (ASV)
- He that dasheth in pieces is come up against thee: keep the fortress, watch the way, make thy loins strong, fortify thy power mightily.
- Bible in Basic English (BBE)
- A crusher has come up before your face: keep a good look-out, let the way be watched, make yourself strong, let your power be greatly increased.
- Darby Translation (DBY)
- He that dasheth in pieces is come up against thy face: keep the fortress, watch the way, make [thy] loins strong, fortify [thy] power mightily.
- Webster's Bible (WBS)
- He that dasheth in pieces is come up before thy face: keep the munition, watch the way, make [thy] loins strong, fortify [thy] power mightily.
- Young's Literal Translation (YLT)
- Come up hath a scatterer to thy face, Keep the bulwark, watch the way, Strengthen the loins, strengthen power mightily.
Read in context
- 1ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ.
- 2ಕರ್ತನು ಯಾಕೋಬನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ತಿರುಗಿಸಿಬಿಟ್ಟಿ ದ್ದಾನೆ; ಬರಿದು ಮಾಡುವವರು ಅವರನ್ನು ಬರಿದು ಮಾಡಿ ಅವರ ದ್ರಾಕ್ಷೇ ಬಳ್ಳಿಗಳನ್ನು ಕೆಡಿಸಿದ್ದಾರೆ.
- 3ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು.
Cross references
- Joel 3:9–11 ಯೋವೇಲ 3:9–11ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
- 2 Chronicles 25:8 2 ಪೂರ್ವಕಾಲವೃತ್ತಾಂತ 25:8ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.
- Jeremiah 51:20–23 ಯೆರೆಮೀಯ 51:20–23ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ; ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ.
- Jeremiah 51:11–12 ಯೆರೆಮೀಯ 51:11–12ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ. ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
- Jeremiah 50:23 ಯೆರೆಮೀಯ 50:23ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
- Jeremiah 46:3–10 ಯೆರೆಮೀಯ 46:3–10ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ; ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ; ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ. ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿ ಬೀಳುವರು. ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು? ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ. ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ. ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
- Isaiah 14:6 ಯೆಶಾಯ 14:6ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.
- Nahum 3:14–15 ನಹೂಮ 3:14–15ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು. ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.
Original words (Hebrew)
- pieces · H6327פּוּץ pûwts
- up · H5927עָלָה ʻâlâh
- face · H6440פָּנִים pânîym
- keep · H5341נָצַר nâtsar
- munition · H4694מְצוּרָה mᵉtsûwrâh
- watch · H6822צָפָה tsâphâh
- way · H1870דֶּרֶךְ derek
- loins · H4975מֹתֶן môthen
- strong · H2388חָזַק châzaq
- fortify · H553אָמַץ ʼâmats
- power · H3581כֹּחַ kôach
- mightily · H3966מְאֹד mᵉʼôd