Skip to content
ThuthiThuthiThuthi
Nahum · chapter 2 · verse 10

Nahum 2:10 in Kannada

ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.

Adu baridaagiyoo, bailaagiyoo, haalaa giyoo ittu; hrudaya karaguttade; monakaalugalu ottaagi badidukolluttave. Ellaa naduvugalalli hechchu sankata untu; ellaa mukhagalu kale gunduttave.

Nahum 2:10 in English

King James Version (KJV)
She is empty, and void, and waste: and the heart melteth, and the knees smite together, and much pain [is] in all loins, and the faces of them all gather blackness.
World English Bible (WEB)
She is empty, void, and waste. The heart melts, the knees knock together, their bodies and faces have grown pale.
American Standard Version (ASV)
She is empty, and void, and waste; and the heart melteth, and the knees smite together, and anguish is in all loins, and the faces of them all are waxed pale.
Bible in Basic English (BBE)
Everything has been taken from her, all is gone, she has nothing more: the heart is turned to water, the knees are shaking, all are twisted in pain, and colour has gone from all faces.
Darby Translation (DBY)
She is empty, and void, and waste; and the heart melteth, and the knees smite together, and writhing pain is in all loins, and all their faces grow pale.
Webster's Bible (WBS)
She is empty, and void, and waste: and the heart melteth, and the knees smite together, and much pain [is] in all loins, and the faces of them all gather blackness.
Young's Literal Translation (YLT)
She is empty, yea, emptiness and waste, And the heart hath melted, And the knees have smitten together, And great pain [is] in all loins, And the faces of all of them have gathered paleness.

Read in context

  1. 8ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ.
  2. 9ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.
  3. 10ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
  4. 11ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ?
  5. 12ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
Read all of Nahum 2

Cross references

Original words (Hebrew)

Nahum 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.