Nahum 2:12 in Kannada
ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
Sinhavu tanna marigalige saakaa guvashtu seeli tanna sinhinigaligoskara koralu hisuki kolleyinda tanna gavigalannoo suligeyinda tanna guhegalannoo tumbisuttittu.sainyagala kartanu heluvadenandare -- igo, naanu ninage virodhavaagiddene; adara rathagalannu hogeyaa galu suduttene; kattiyu ninna ele sinhagalannu nungibiduvadu; ninna kolleyannu bhoomiya melininda kadidubiduttene; ninna sevakara shabdavu innu kelalpaduvadilla.
Nahum 2:12 in English
- King James Version (KJV)
- The lion did tear in pieces enough for his whelps, and strangled for his lionesses, and filled his holes with prey, and his dens with ravin.
- World English Bible (WEB)
- The lion tore in pieces enough for his cubs, and strangled prey for his lionesses, and filled his caves with the kill and his dens with prey.
- American Standard Version (ASV)
- The lion did tear in pieces enough for his whelps, and strangled for his lionesses, and filled his caves with prey, and his dens with ravin.
- Bible in Basic English (BBE)
- Food enough for his young and for his she-lions was pulled down by the lion; his hole was full of flesh and his resting-place stored with meat.
- Darby Translation (DBY)
- The lion tore in pieces enough for his whelps, and strangled for his lionesses, and filled his holes with prey, and his dens with ravin.
- Webster's Bible (WBS)
- The lion tore in pieces enough for his whelps, and strangled for his lionesses, and filled his holes with prey, and his dens with ravin.
- Young's Literal Translation (YLT)
- The lion is tearing parts [for] his whelps, And is strangling for his lionesses, And he doth fill [with] prey his holes, And his habitations [with] rapine.
Read in context
- 10ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
- 11ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ?
- 12ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
- 13ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
Cross references
- Jeremiah 51:34 ಯೆರೆಮೀಯ 51:34ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
- Isaiah 10:6–14 ಯೆಶಾಯ 10:6–14ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು. ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ. ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ? ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ? ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು. ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
- Psalm 17:12 ಕೀರ್ತನೆಗಳು 17:12ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.