Nahum · chapter 2 · verse 13
Nahum 2:13 in Kannada
ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
Sainyagala kartanu heluvadenandare -- igo, naanu ninage virodhavaagiddene; adara rathagalannu hogeyaa galu suduttene; kattiyu ninna ele sinhagalannu nungibiduvadu; ninna kolleyannu bhoomiya melininda kadidubiduttene; ninna sevakara shabdavu innu kelalpaduvadilla.
Nahum 2:13 in English
- King James Version (KJV)
- Behold, I [am] against thee, saith the LORD of hosts, and I will burn her chariots in the smoke, and the sword shall devour thy young lions: and I will cut off thy prey from the earth, and the voice of thy messengers shall no more be heard.
- World English Bible (WEB)
- “Behold, I am against you,” says the LORD of Armies, “and I will burn her chariots in the smoke, and the sword will devour your young lions; and I will cut off your prey from the earth, and the voice of your messengers will no longer be heard.”
- American Standard Version (ASV)
- Behold, I am against thee, saith Jehovah of hosts, and I will burn her chariots in the smoke, and the sword shall devour thy young lions; and I will cut off thy prey from the earth, and the voice of thy messengers shall no more be heard.
- Bible in Basic English (BBE)
- See, I am against you, says the Lord of armies, and I will have your war-carriages burned in the smoke, and your young lions will be food for the sword: you will no longer get your food by force on the earth, and the voice of your she-lions will be stopped for ever.
- Darby Translation (DBY)
- Behold, I am against thee, saith Jehovah of hosts: and I will burn her chariots into smoke; and the sword shall devour thy young lions, and I will cut off thy prey from the earth; and the voice of thy messengers shall no more be heard.
- Webster's Bible (WBS)
- Behold, I [am] against thee, saith the LORD of hosts, and I will burn her chariots in the smoke, and the sword shall devour thy young lions: and I will cut off thy prey from the earth, and the voice of thy messengers shall no more be heard.
- Young's Literal Translation (YLT)
- Lo, I [am] against thee, An affirmation of Jehovah of Hosts, And I have burned in smoke its chariot, And thy young lions consume doth a sword, And I have cut off from the land thy prey, And not heard any more is the voice of thy messengers!
Read in context
- 11ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ?
- 12ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
- 13ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
Cross references
- Psalm 46:9 ಕೀರ್ತನೆಗಳು 46:9ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
- Jeremiah 21:13 ಯೆರೆಮೀಯ 21:13ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
- Nahum 3:5 ನಹೂಮ 3:5ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.
- 2 Kings 19:23 2 ಅರಸುಗಳು 19:23ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ.
- 2 Kings 19:9 2 ಅರಸುಗಳು 19:9ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ
- Joshua 11:9 ಯೆಹೋಶುವ 11:9ಕರ್ತನು ತನಗೆ ಹೇಳಿದ ಪ್ರಕಾರವೇ ಯೆಹೋಶು ವನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದುಬಿಟ್ಟು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.
- Ezekiel 5:8 ಯೆಹೆಜ್ಕೇಲನು 5:8ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.
- Nahum 3:1 ನಹೂಮ 3:1ರಕ್ತವುಳ್ಳ ಪಟ್ಟಣಕ್ಕೆ ಅಯ್ಯೋ! ಅದೆಲ್ಲಾ ಸುಳ್ಳಿನಿಂದಲೂ ಕಳ್ಳತನದಿಂದಲೂ ತುಂಬಿ ಯದೆ; ಕೊಳ್ಳೆಯನ್ನು ಬಿಡುವದಿಲ್ಲ.
- Isaiah 49:24–25 ಯೆಶಾಯ 49:24–25ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು. ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Jeremiah 50:31 ಯೆರೆಮೀಯ 50:31ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು.
- Isaiah 33:1–4 ಯೆಶಾಯ 33:1–4ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು. ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು. ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ. ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
- Ezekiel 26:3 ಯೆಹೆಜ್ಕೇಲನು 26:3ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
Original words (Hebrew)
- saith · H5002נְאֻם nᵉʼum
- hosts · H6635צָבָא tsâbâʼ
- burn · H1197בָּעַר bâʻar
- chariots · H7393רֶכֶב rekeb
- smoke · H6227עָשָׁן ʻâshân
- sword · H2719חֶרֶב chereb
- devour · H398אָכַל ʼâkal
- lions · H3715כְּפִיר kᵉphîyr
- off · H3772כָּרַת kârath
- prey · H2964טֶרֶף ṭereph
- earth · H776אֶרֶץ ʼerets
- voice · H6963קוֹל qôwl
- messengers · H4397מֲלְאָךְ mălʼâk
- heard · H8085שָׁמַע shâmaʻ